Connect with us

Featured

ಚನ್ನಪಟ್ಟಣದಲ್ಲಿ 500 ಜನರಿಗಾಗುವಷ್ಟು ಕೋವಿಡ್‌ ಕೇರ್ ಪ್ರಾರಂಭಕ್ಕೆ ವ್ಯವಸ್ಥೆ – ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಹೇಳಿಕೆ

ರೈಸಿಂಗ್ ಕನ್ನಡ :

ರಾಮನಗರ :

ಚನ್ನಪಟ್ಟಣದಲ್ಲಿ 500 ಜನರಿಗಾಗುವಷ್ಟು ಕೋವಿಡ್ ಕೇರ್‌ಅನ್ನು ಪ್ರಾರಂಭಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಜಿಲ್ಲೆಯಲ್ಲಿ ಎಷ್ಟೇ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದರು ಅದನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ನು ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿ ಉನ್ನತ ದರ್ಜೆಗೆ ಏರಿಸಲಾಗುವುದು ಎಂದರು.

ಖಾಸಗಿ ಆಸ್ಪತ್ರೆಗೆ ನೇರವಾಗಿ ದಾಖಲಾಗುವವರು, ಅವರೇ ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದರು, ಆದ್ರೆ, ಸರ್ಕಾರದ ಮೀಸಲು ಖೋಟಾದ ಹಾಸಿಗೆಗಳನ್ನು ಹೊರತು ಪಡಿಸಿ ಅನ್ನೋದನ್ನ ಸ್ಪಷ್ಟಪಡಿಸಿದ್ರು. ಖಾಸಗಿ ಆಸ್ಪತ್ರೆಯ ವೆಚ್ಚದ ಹಾಸಿಗೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅದರ ವೆಚ್ಚವನ್ನು ಸಂಬಂಧಿಸಿದ ರೋಗಿಯೇ ಭರಿಸಬೇಕಾಗುತ್ತದೆ ಎಂದರು.

Advertisement

ಕೋವಿಡ್-19 ರೋಗ ಲಕ್ಷಣವಿಲ್ಲದವರಿಗೆ ಆಸ್ಪತ್ರೆಯ ಬದಲು ಮನೆಯಲ್ಲೇ ಚಿಕಿತ್ಸೆ ನೀಡಲು ನಿಯಮ ರೂಪಿಸಲಾಗಿದೆ. ಮನೆಯಲ್ಲಿಯೇ ಸೌಲಭ್ಯಗಳಿದ್ದರೆ ಇಂತಹವರು ಅವರ ಮನೆಯಿಂದಲೇ ಚಿಕಿತ್ಸೆ ಪಡೆದುಕೊಳ್ಳಬಹುದು ಅನ್ನೋದನ್ನ ತಿಳಿಹೇಳಿದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ