Featured
ಲೋಕೋಪಯೋಗಿ ಇಲಾಖೆಯ ಮಹತ್ವದ ಸಭೆ – ಡಿಸಿಎಂ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಚರ್ಚೆ

ರೈಸಿಂಗ್ ಕನ್ನಡ :
ಬೆಂಗಳೂರು :
ಲೋಕೋಪಯೋಗಿ ಇಲಾಖೆಯಿಂದ ಜಲಸಂಪನ್ಮೂಲ ಮತ್ತು ಆರ್ಡಿಪಿಆರ್ ಇಲಾಖೆಗಳ ವಿಭಜನೆ ಮತ್ತು ಇಲಾಖೆಗಳ ಅಭಿಯಂತರರ ಪ್ರಮೋಷನ್ ವಿಚಾರಕ್ಕೆ ಸಂಬಂಧಿಸಿ ಉನ್ನತ ಮಟ್ಟದ ಸಭೆ ನಡೆಯಿತು. ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ, ಸೇರಿದಂತೆ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?