Featured
ಬಾಗಲಕೋಟೆಯಲ್ಲಿ ಡಿಸಿಎಂ ಕಾರಜೋಳ ಧ್ವಜಾರೋಹಣ

ರೈಸಿಂಗ್ ಕನ್ನಡ:
ಮಂಜುನಾಥ ತಳವಾರ, ಬಾಗಲಕೋಟೆ:
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಸದ ಪಿ.ಸಿ.ಗದ್ದಿಗೌಡರ್,ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ,ಸಿಇಓ ಭಾಬಾಲನ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಶಸ್ತ್ರ ಮೀಸಲು ಪಡೆಯಿಂದ ಗೌರವ ವಂದನೆ ಸ್ವೀಕರಿಸಿದ ಡಿಸಿಎಂ ಕಾರಜೋಳ, ವಿವಿಧ ಪಡೆಗಳ ಸಿಬ್ಬಂಧಿಗಳ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿದರು.
You may like
ಕಾಂಗ್ರೆಸ್ ಟಿಕೆಟ್ ಹಂಚಿಕೆ ಅಂತಿಮ ಹಂತದಲ್ಲಿದೆ : ಸತೀಶ್ ಜಾರಕಿಹೊಳಿ
ಗ್ಯಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದ್ದೇಕೆ ಹೈಕೋರ್ಟ್..?
ವಿಜಯಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ :ಸಚಿವೆ ಶಶಿಕಲಾ ಜೊಲ್ಲೆ ಜೊತೆ ದಲಿತ ಸಂಘಟನೆ ವಾಗ್ವಾದ
ಲಡಾಖ್ನಲ್ಲಿ 74ನೇ ಸ್ವಾತಂತ್ರ್ಯೋತ್ಸವ: 17 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಯೋಧರ ಸಂಭ್ರಮ
ಸದ್ಗುರುಗಳ ಸ್ವಾತಂತ್ರ್ಯ ದಿನದ ಸಂದೇಶ: “ಅಭಿವೃದ್ಧಿ ಮತ್ತು ಯೋಗಕ್ಷೇಮದ ಕಡೆಗೆ ಶಕ್ತಿಮೀರಿ ಮುನ್ನುಗ್ಗುವ ಸಮಯವಿದು”
ಕೆಂಪುಕೋಟೆಯಲ್ಲಿ ಸರಳ ಸ್ವಾತಂತ್ರ್ಯೋತ್ಸವದ ಕಂಪು- ಆತ್ಮನಿರ್ಭರ ಭಾರತಕ್ಕೆ ಪ್ರಧಾನಿ ಮೋದಿ ಒತ್ತು- ನ್ಯಾಷನಲ್ ಹೆಲ್ತ್ ಮಿಷನ್, ಡಿಜಿಟಲ್ ಇಂಡಿಯಾ ಕಡೆ ಸರ್ಕಾರದ ನಡೆ