Featured
ಬೆಂಗಳೂರು ಗಲಭೆ: ಕಾಂಗ್ರೆಸ್ನಿಂದ ವೋಟ್ ಬ್ಯಾಂಕ್ ರಾಜಕಾರಣ- ಡಿಸಿಎಂ ಗೋವಿಂದ ಕಾರಜೋಳ ಆರೋಪ
![](https://risingkannada.com/wp-content/uploads/2020/08/govind-karjol-2.jpg)
ರೈಸಿಂಗ್ ಕನ್ನಡ:
ಕೊಪ್ಪಳ :
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಅವರದ್ದು ವೋಟ್ ಬ್ಯಾಂಕ್ ರಾಜಕಾರಣ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. 56 ವರ್ಷ ದೇಶದ ಆಡಳಿತ ಮಾಡಿದರೂ ಯಾರ ರಕ್ಷಣೆಯನ್ನೂ ಮಾಡಲಿಲ್ಲ. ದೀನ- ದಲಿತರ ಉದ್ದಾರ ಮಾಡಿಲ್ಲ
![](https://risingkannada.com/wp-content/uploads/2020/08/govinda-karajola-1-1024x576.jpg)
ಸಂವಿಧಾನದ ಆಶಯದಂತೆ ಕಾಂಗ್ರೆಸ್ ದೀನ- ದಲಿತರ ಉದ್ದಾರ ಮಾಡಲಿಲ್ಲ.ಕಾಂಗ್ರೆಸ್ ಉತ್ತಮ ಆಡಳಿತ ನೀಡಿದ್ದರೆ ಇಷ್ಟೊತ್ತಿಗೆ ದೇಶದಲ್ಲಿ ಸಮಸ್ಯೆಯೇ ಇರಬಾರದಿತ್ತು.
ಕಾಂಗ್ರೆಸ್ ಆಡಳಿತದ ಪಾಪದ ಫಲವಾಗಿ ಇಂದು ಪುಂಡ ಪೋಕರಿಗಳು ಮೆರೆಯುತ್ತಿದ್ದಾರೆ.ಪುಂಡ ಪೋಕತರಿಗಳು ಶಾಸಕರನ್ನೂ ಬಿಡುತ್ತಿಲ್ಲ.ಈ ಮಟ್ಟಕ್ಕೆ ಪುಂಡರನ್ನು ಕಾಂಗ್ರೆಸ್ನವರು ಬೆಳೆಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ವಿನಾಃಕಾರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?