Connect with us

Featured

ಉಪಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು: ಜನಪರ ಆಡಳಿತಕ್ಕೆ ಮತದಾರರ ಮನ್ನಣೆ : ಡಿಸಿಎಂ ಗೋವಿಂದ ಕಾರಜೋಳ

ರೈಸಿಂಗ್​ ಕನ್ನಡ:

ಬೆಂಗಳೂರು:

 ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ  ಜನಪರ ಆಡಳಿತ,  ಜನಹಿತ ಕಾರ್ಯಕ್ರಮಗಳು ಹಾಗೂ ಸರ್ಕಾರದ  ಸಾಧನೆಗಳಿಗೆ  ಮತದಾರರು ಮನ್ನಣೆ ನೀಡಿ, ಕರ್ನಾಟಕದ ಎರಡೂ ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಜಯಶೀಲರನ್ನಾಗಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಶಿರಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಾಜೇಶ್ ಗೌಡ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಡಿಸಿಎಂ, ಗೆಲುವಿಗೆ ಕಾರಣೀಭೂತರಾದ  ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ವಿಜೇತ ಅಭ್ಯರ್ಥಿಗಳನ್ನು  ಡಿಸಿಎಂ ಅಭಿನಂದಿಸಿದ್ದಾರೆ.

Advertisement

ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲವು ದಾಖಲಿಸಿದೆ. ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ  ಚುನಾವಣಾ ಕಾರ್ಯಕ್ಕೆ ತಮ್ಮನ್ನು ನಿಯೋಜಿಸಿದ್ದರು. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ನಾವೆಲ್ಲರೂ ಸಂಘಟಿತವಾಗಿ ಚುನಾವಣಾ ಕಾರ್ಯನಿರ್ವಹಿಸಿದೆವು. ಜನತೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ, ಸಾಧನೆಗೆ ಮನ್ನಣೆ ನೀಡಿ, ಅಧಿಕ ಮತಗಳ ಅಂತರದಿಂದ ಜಯಶೀಲರನ್ನಾಗಿಸಿದ್ದಾರೆ. ಎಲ್ಲಾ ಮತದಾರರಿಗೆ, ಕಾರ್ಯಕರ್ತರಿಗೆ ಅಭಾರಿಯಾಗಿರುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.

 ಜನತೆ ಅಭಿವೃದ್ಧಿಯ ಪರವಾಗಿದ್ದಾರೆ. ನಮ್ಮ ಸರ್ಕಾರದ ಮೂಲ ಮಂತ್ರವೇ ಅಭಿವೃದ್ಧಿಯಾಗಿದೆ. ಮತದಾರರು ಪ್ರಬುದ್ದರಿದ್ದಾರೆ. ಅಭಿವೃದ್ದಿಯ ಪರವಾಗಿರುವ ನಮ್ಮ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.

ಕರ್ನಾಟಕ ಮಾತ್ರವಲ್ಲದೇ ಬಿಹಾರ ರಾಜ್ಯದ ವಿಧಾನ ಸಭಾ ಚುನಾವಣೆಯ ಫಲಿತಾಂಶವೂ ಕೂಡಾ ಬಿಜೆಪಿ ಮತ್ತು ಮಿತ್ರಪಕ್ಷಗಳ ಪರ ವ್ಯಕ್ತವಾಗಿದೆ. ಈ ಫಲಿತಾಂವು  ಮೋದಿಜಿ ಅವರ ಜನಪ್ರಿಯತೆ ಹಾಗೂ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ