Connect with us

Featured

5 ತಿಂಗಳ ಹಿಂದ ಹೂತಿಟ್ಟ ಶವ ಕದ್ದೊಯ್ದ ಕಿರಾತಕರು- ಅಮವಾಸ್ಯೆ ಹಿಂದಿನ ದಿನ ಡೆಡ್​​ಬಾಡಿ ಕದ್ದಿದ್ದು ಯಾಕೆ..?

ರೈಸಿಂಗ್​ ಕನ್ನಡ:

ಮಂಜುನಾಥ ತಳವಾರ, ಬಾಗಲಕೋಟೆ:

Advertisement

ಹೂತಿದ್ದ ಶವವೊಂದನ್ನು ದುಷ್ಕರ್ಮಿಗಳು ಹೊತ್ತೊಯ್ದಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರೂಗಿ ಗ್ರಾಮದಲ್ಲಿ ನಡೆದಿದೆ. ರಾಮಣ್ಣ ತುಮ್ಮರಮಟ್ಟಿ ಐದು ತಿಂಗಳ ಹಿಂದೆ ಶಿವರಾತ್ರಿ ಶಿವಯೋಗದ ದಿನ ಮೃತಪಟ್ಟಿದ್ದರು. ಪೆಬ್ರುವರಿ 21ರಂದು ಮೃತಪಟ್ಟಿದ್ದರು, ಪೆಬ್ರುವರಿ 22 ರಂದು ಅಂತ್ಯಸಂಸ್ಕಾರ ‌ಮಾಡಲಾಗಿತ್ತು. ಮೃತ ವ್ಯಕ್ತಿ ಕ್ಯಾನ್ಸರ್ ನಿಂದ ಬಳಲಿ ಸಾವನ್ನಪ್ಪಿದ್ದರು.

ನಾಗರ(ಭೀಮನ) ಅಮವಾಸ್ಯೆ ದಿನ ದುಷ್ಕರ್ಮಿಗಳು ಶವ ಹೊತ್ತೊಯ್ದಿದ್ದು ವಾಮಾಚಾರ ,ನಿಧಿಗಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ರಾಮಣ್ಣ ತುಮ್ಮರಮಟ್ಟಿ ಅವರ ಹೊಲದಲ್ಲೇ ಶವ ಹೂಳಲಾಗಿತ್ತು. ಐದು ತಿಂಗಳ ಹಿನ್ನೆಲೆ ಶವ ಅಸ್ಥಿಪಂಜರವಾಗಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳು ಅಮವಾಸ್ಯೆ ರಾತ್ರಿ ಹೊತ್ತೊಯ್ದಿರುವ ರಹಸ್ಯವೇನು? ವಾಮಾಚಾರ,ನಿಧಿಗಾಗಿ ಹೊತ್ತೊಯ್ದಿರಬಹುದೆಂದು ಅನುಮಾನ ಸ್ಥಳೀಯರಲ್ಲಿ ಮೂಡಿದೆ. ರೂಗಿ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ