Featured
ಆಸ್ತಿ ವಿವಾದ ಮಾರಣಾಂತಿಕ ಹಲ್ಲೆ- ತೆಗೆದುಕೊಂಡಿಲ್ಲ- ಹಲ್ಲೆಕೋರರ ಬಂಧನಕ್ಕೆ ಕಬ್ಬಲಿಗ ಸಮಾಜದ ಯುವ ವೇದಿಕೆಯಿಂದ ಒತ್ತಾಯ
ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಮಂಜುನಾಥ್ ಎಂಬವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವತ್ಕಲ್ ಗ್ರಾಮದಲ್ಲಿ ಭೀಮರಾಯನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಕೂಲಿ ಕಬ್ಬಲಿಗ ಯುವ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಲ್ಲೆಗೊಳಗಾದ ನಾಲ್ಕೈದು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆದು ಐದಾರು ದಿನಗಳು ಕಳೆದ್ರು ಆರೋಪಿಗಳನ್ನು ಬಂಧಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಯುವ ವೇದಿಕೆ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕೂಲಿ ಕಬ್ಬಲಿಗ ಯುವ ವೇದಿಕೆ ರಾಜ್ಯ ಅಧ್ಯಕ್ಷ ಶಿವಾಜಿ ಮೇಟೆಗಾರ, ಯುವ ಮುಖಂಡ ಆನಂದ ಪೂಜಾರ, ಸಾಬಣ್ಣ ಬೋಯಿನಿ, ಮಹೇಶ್ ರಾಂಪುರ ಇತರರು ಜೊತೆಗಿದ್ದರು .
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?