Connect with us

ರಾಜ್ಯ

ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಮುಂದಿನ ಬಜೆಟ್ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ದಾವಣಗೆರೆಯಲ್ಲಿ ರಾಜ್ಯ ಮಟ್ಟದ 37ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾವಿರುತ್ತೇವೆ . ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ. ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.

Siddaramaaih

ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನ್ನನಾದರೂ ಪ್ರಕಟಿಸುವ ಮುನ್ನ ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರಿಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಸಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಪರವಾಗಿ ಇರುವವನು, ಅಭಿವ್ಯಕ್ತಿ ಸ್ವಾತಂತ್ಯ್ರ ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ಯ್ರಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ