Connect with us

ಸಿನಿಮಾ

ಪ್ರಭಾಸ್‌ ಜೊತೆ ದೀಪಿಕಾ ಪಡುಕೋಣೆ – ಬಾಹುಬಲಿ ಜೊತೆ ಪದ್ಮಾವತಿ ರೊಮ್ಯಾನ್ಸ್..!

ರೈಸಿಂಗ್ ಕನ್ನಡ :

ಸಿನಿಮಾ ಡೆಸ್ಕ್ :

ತನ್ನ ಪದಾರ್ಪಣೆಯ ಚಿತ್ರವನ್ನ ಕನ್ನಡದಲ್ಲಿ ಮಾಡಿದ್ದ ದೀಪಿಕಾ ಪಡುಕೋಣೆ, ಆ ನಂತರದಲ್ಲಿ ಕನ್ನಡದಲ್ಲಷ್ಟೇ ಅಲ್ಲ, ದಕ್ಷಿಮ ಭಾರತೀಯ ಚಿತ್ರರಂಗದಲ್ಲಿ ಕಾಣಿಸಿಕೊಂಡೇ ಇಲ್ಲ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಉಪೇಂದ್ರ ಅಭಿನಯದ ಐಶ್ವರ್ಯ ದೀಪಿಕಾ ಪಡುಕೋಣೆ ಅಭಿನಯದ ಮೊದಲ ಚಿತ್ರವಾಗಿತ್ತು. ಆದ್ರೀಗ ಮೊದಲ ಬಾರಿಗೆ ದೀಪಿಕಾ ಟಾಲಿವುಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಭಾಸ್ ಹಾಗೂ ನಾಗ್‌ ಅಶ್ವಿನ್ ಕಾಂಬಿನೇಷನ್‌ನಲ್ಲಿ ಘೋಷಣೆ ಆಗಿರೋ ಚಿತ್ರಕ್ಕೆ, ದೀಪಿಕಾ ನಾಯಕಿಯಾಗಿದ್ದಾರೆ. ಯೆಸ್, ಈಗ ಎಲ್ಲವೂ ಅಧಿಕೃತಗೊಂಡಿದ್ದು, ಪ್ರಭಾಸ್ ಜೊತೆ ದೀಪಿಕಾ ಅಭಿನಯಿಸೋದು ಫಿಕ್ಸ್ ಆಗಿದೆ. ಈ ವಿಚಾರವನ್ನು ವೈಜಯಂತಿ ಮೂವೀಸ್‌ ತನ್ನ ಟ್ವಿಟರ್‌ ಖಾತೆ ಮೂಲಕ ಬಹಿರಂಗಪಡಿಸಿದೆ.

ಪ್ರತಿಷ್ಠಿತ ವೈಜಯಂತಿ ಮೂವೀಸ್‌ ಸಂಸ್ಥೆಯು ಕಳೆದ 50 ವರ್ಷಗಳಿಂದ ಬಹುಭಾಷೆಗಳಲ್ಲಿ ಸಿನಿಮಾ ನಿರ್ಮಾಣ ಮಾಡಿಕೊಂಡು ಬಂದಿದೆ. ಶ್ರೀದೇವಿ, ವಿಜಯಶಾಂತಿ, ಸುಹಾಸಿನಿ, ಜಯಪ್ರದಾ, ಶಿಲ್ಪಾ ಶೆಟ್ಟಿ, ನಗ್ಮಾ, ಸೌಂದರ್ಯಾ, ತ್ರಿಷಾ, ನಯನತಾರಾ, ಪೂಜಾ ಹೆಗ್ಡೆ, ಕೀರ್ತಿ ಸುರೇಶ್‌, ಸಮಂತಾ ಸೇರಿದಂತೆ ಅನೇಕ ನಟಿಯರು ಈ ಬ್ಯಾನರ್‌ನೊಂದಿಗೆ ಸಿನಿಮಾ ಮಾಡಿದ್ದಾರೆ. ಈಗ ಆ ಸಾಲಿಗೆ ದೀಪಿಕಾ ಕೂಡ ಸೇರಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಿರ್ದೇಶಕ ನಾಗ್ ಅಶ್ವಿನ್, ‘ರಾಜನಿಗೆ ಸರಿಯಾದ ರಾಣಿ ಬೇಕಲ್ಲವೇ? ಅದಕ್ಕಾಗಿ ಬಹಳ ಆಲೋಚಿಸಿ ತೆಗೆದುಕೊಂಡ ನಿರ್ಧಾರವಿದು’ ಎಂದಿದ್ದಾರೆ.

Advertisement

ಈ ಸಿನಿಮಾ 2021ರಲ್ಲಿ ಸೆಟ್ಟೇರಲಿದೆ ಅಂತೆ. ಪ್ರಭಾಸ್ ಸದ್ಯ ‘ರಾಧೆ ಶ್ಯಾಮ್‌’ ಸಿನಿಮಾವನ್ನ ಎದುರು ನೋಡುತ್ತಿದ್ದಾರೆ. ಆ ಚಿತ್ರಕ್ಕಿನ್ನೂ ಚಿತ್ರೀಕರಣ ಬಾಕಿ ಇದೆ. ಪೂಜಾ ಹೆಗ್ಡೆ ನಾಯಕಿಯಾಗಿರುವ ಈ ಸಿನಿಮಾದ ಫಸ್ಟ್‌ಲುಕ್ ಪೋಸ್ಟರ್ ಈಚೆಗಷ್ಟೇ ರಿಲೀಸ್ ಆಗಿತ್ತು. ಒಟ್ಟಿನಲ್ಲಿ ಕೊರೊನಾದಿಂದ ಸಧ್ಯಕ್ಕೆ ಎಲ್ಲವೂ ಸೈಲೆಂಟ್ ಆಗಿದೆ ನಿಜ. ಅಂತದ್ರಲ್ಲಿ ದಕ್ಷಿಣ ಭಾರತದ ಇಬ್ಬರೂ ಸೂಪರ್‌ ಸ್ಟಾರ್‌ಗಳು ಜೊತೆಯಾಗುತ್ತಿರೋದು ನಿಜಕ್ಕೂ ಖುಷಿ ವಿಚಾರವೇ ಸರಿ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ