Connect with us

Featured

1.28 ಲಕ್ಷ ಚ.ಕೀ.ಪ್ರದೇಶ ಅತಿಕ್ರಮಿಸಿರುವ ಕುತಂತ್ರಿ ಚೀನಾ: ರಕ್ಷಣ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ

ರೈಸಿಂಗ್ ಕನ್ನಡ :


ನ್ಯೂಸ್ ಡೆಸ್ಕ್​:


ಗಡಿಯಲ್ಲಿ ಕಾಲುಕೆರೆದು ಜಗಳಕ್ಕೆ ಬರುವ ಚೀನಾ, ಭಾರತದ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನ ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ್​ ಸಿಂಗ್ ಒಪ್ಪಿಕೊಂಡಿದ್ದಾರೆ.


ಕಳೆದ ಎರಡು ದಿನಗಳಿಂದ ಸದನದಲ್ಲಿ ಭಾರತ – ಚೀನಾ ಗಡಿ ಸಂಘರ್ಷದ ಕುರಿತು ಪ್ರತಿಪಕ್ಷಗಳಿಂದ ಟೀಕೆಗಳು ವ್ಯಕ್ತವಾಗಿದ್ದವು. ಗುರುವಾರ ಗಡಿ ವಿಚಾರದ ಕುರಿತು ಮಾತನಾಡಿದ, ರಕ್ಷಣ ಸಚಿವ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿ ಭಾಗಗಳಲ್ಲಿ ಸುಮಾರು 1,28,00 ಚದರ ಕಿಲೋಮೀಟರ್ ಭೂ ಭಾಗವನ್ನ ಅತಿಕ್ರಮಿಸಿಕೊಂಡಿದೆ. ಪೂರ್ವ ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ 90 ಚದರ ಕಿಮೀ. ಪ್ರಧೇಶವನ್ನ ಅತಿಕ್ರಮಿಸಿದೆ ಎಂದರು.


1993 ಮತ್ತು 1995ರಲ್ಲಿ ತನ್ನ ಸೈನಿಕರನ್ನ ಗಡಿಯಲ್ಲಿ ನಿಲ್ಲಿಸುವ ಮೂಲಕ ಚೀನಾ ಒಪ್ಪಂದಗಳನ್ನ ಉಲ್ಲಂಘಿಸಿದೆ ಎಂದು ರಕ್ಷಣಾ ಸಚಿವರು ಆರೋಪ ಮಾಡಿದರು. ಗಡಿಯಲ್ಲಿ ಶಾಂತಿ ನೆಲಸಬೇಕಾದರೆ ಎಲ್​ಒಸಿಯನ್ನ ಗೌರವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ಗಡಿವುದಕ್ಕೂ ಚೀನಾ ಅತಿಕ್ರಮಿಸಿಕೊಳ್ಳಲು ಹವಣಿಸುತ್ತಿರುವುದರಿಂದ ಚೀನಾ ಸೇನೆಯ ಸರಿಸಮಾನಾಗಿ ಸೇನೆಯನ್ನ ನಿಯೋಜಿಸುವ ಕೆಲಸ ಮಾಡುತ್ತಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ