Featured
ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ: ಭಾರೀ ಸಂಚು ವಿಫಲ
![](https://risingkannada.com/wp-content/uploads/2020/08/delhi-terror.png)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಸುಧಾರಿತ ಸ್ಪೋಟಕ ಸಾಧನಗಳ ಸಂಗ್ರಹ ಹೊಂದಿದ್ದ ಐಸಿಸಿ ಸಂಘಟನೆಯ ವ್ಯಕ್ತಿಯೊಬ್ಬನನ್ನ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಇಲ್ಲಿನ ರಿಡ್ಜ್ ರಸ್ತೆ ಪ್ರದೇಶದಲ್ಲಿ ಉಗ್ರನನ್ನ ಬಂಧಿಸಲು ಹೋದಾಗ ಗುಂಡಿನ ಚಕಮಕಿ ನಡೆದು ನಂತರ ಬಂಧಿಸಲಾಗಿದೆ. ಉಗ್ರನಿಂದ ಎರಡು ಇಇಡಿ ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಸ್ಪೋಟಕಗಳನ್ನ ನಿಷ್ಕ್ರಿಯಗೊಳಿಸಲಾಗಿದೆ.
ಬಂಧಿತ ಉಗ್ರನನ್ನ ಲೋಧಿ ಕಾಲೋನಿಯ ವಿಶೇಷ ಪೊಲೀಸ್ ಸೆಲ್ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?