Featured
ಧೋನಿ ಕೊರೊನಾ ಪರೀಕ್ಷೆ ನೆಗೆಟಿವ್ – ಚೆನ್ನೈಗೆ ಹಾರೋಕೆ ಮಾಹಿ ರೆಡಿ – ಇನ್ನೇನಿದ್ರು ಐಪಿಎಲ್ ಹವಾ..!
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಐಪಿಎಲ್ ಹತ್ತಿರವಾಗುತ್ತಿದ್ದಂತೆ, ಆಟಗಾರರು ತಮ್ಮ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಯುಎಇಗೆ ಹಾರೋಕು ಮೊದಲು, ಕೋವಿಡ್-19 ಟೆಸ್ಟ್ ಕಡ್ಡಾಯವಾಗಿರೋದ್ರಿಂದ ಮಹೇಂದ್ರ ಸಿಂಗ್ ಧೋನಿ ಅದನ್ನ ಮುಗಿಸಿದ್ದಾರೆ. ಧೋನಿಯ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿದೆ.
ಎಂ.ಎಸ್ ಧೋನಿ ಗುರುನಾನಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ಲ್ಯಾಬ್ ಕಾರ್ಯನಿರ್ವಾಹಕರೊಬ್ಬರ ಬಳಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಧೋನಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಇದರ ರಿಪೋರ್ಟ್ ನೆಗೆಟಿವ್ ಬಂದಿದೆ.
ಇನ್ನು, ಧೋನಿ ಶನಿವಾರ ಚೆನ್ನೈಗೆ ಹಾರಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಸುತ್ತಿರುವ ಮಹೇಂದ್ರ ಸಿಂಗ್ ಧೋನಿಯೂ ತಮಿಳುನಾಡಿನಿಂದಲೇ ಆಗಸ್ಟ್ 22ನೇ ತಾರೀಕಿನಂದು ಯುಎಇಗೆ ತೆರಳುವ ಸಾಧ್ಯತೆ ಇದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?