Featured
ನಿರ್ದೇಶಕ ರಜತ್ ಮುಖರ್ಜಿ ನಿಧನ: ಲಾಕ್ಡೌನ್ ಸಂದರ್ಭದಲ್ಲಿ ಬಾಲಿವುಡ್ಗೆ ಮತ್ತೊಂದು ಬರ ಸಿಡಿಲು
![](https://risingkannada.com/wp-content/uploads/2020/07/rajath-mukarje-2.jpg)
ರೈಸಿಂಗ್ ಕನ್ನಡ:
ಜೈಪುರ:
ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನಿರ್ದೇಶಕ ರಜತ್ ಮುಖರ್ಜಿ ಜೈಪುರದಲ್ಲಿ ನಿಧನರಾಗಿದ್ದಾರೆ.
ಪ್ಯಾರ್ ತುನೇ ಕ್ಯಾ ಕಿಯಾ ಮತ್ತು ರೋಡ್ನಂತಹ ಸೂಪರ್ ಡೂಪರ್ ಹಿಟ್ ಚಿತ್ರಗಳನ್ನ ಕೊಟ್ಟಿದ್ದ ರಜತ್ ಮುಖರ್ಜಿ ಇಹಲೋಕ ತ್ಯಜಿಸಿದ್ದಾರೆ.
![](https://risingkannada.com/wp-content/uploads/2020/07/rajath-mukarje-3.jpg)
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರಜತ್, ಇತ್ತಿಚೆಗಷ್ಟೆ ಜೈಪುರದ ಅಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಮೇ ತಿಂಗಳಿನಲ್ಲಿ ಅಸಪ್ತರೆಯಿಂದ ಡಿಸ್ಚಾರ್ಜ್ ಆಗಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ.
ಲಾಕ್ಡೌನ್ ಸಮಯ ಬಾಲಿವುಡ್ ಪಾಲಿಗೆ ಕಹಿಯಾಗಿದ್ದು ಸಾವಿನ ಸರಮಾಲೆ ಮುಂದುವರೆದಿದೆ. ರಜತ್ ಮುಖರ್ಜಿ ಸಾವಿಗೆ ಇಡೀ ಬಾಲಿವುಡ್ ಕಂಬನಿ ಮಿಡಿದಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್