Featured
ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಹಿಂತೆಗೆತಕ್ಕೆ ಭಾರತ- ಚೀನಾ ಒಪ್ಪಿಗೆ :ಕಮಾಂಡರ್ ಮಟ್ಟದ ಮಾತುಕತೆಗೆ ಉಭಯ ದೇಶಗಳ ಒಪ್ಪಿಗೆ
ರೈಸಿಂಗ್ ಕನ್ನಡ :
ದೆಹಲಿ:
ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿಪೂರ್ವ ಲಡಾಖ್ನ ಭಾರತ ಮತ್ತು ಚೀನಾ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ)ಸೇನೆಯನ್ನ ಹಿಂತೆಗೆದುಕೊಳ್ಳಲು ನಿರ್ಧಿರಿಸಿವೆ.
ಕಳೆದ ಎರುವರೆ ತಿಂಗಳಿನಿಂದ ಭಾರತ ಮತ್ತು ಚೀನಾ ನಡುವೆ ಯುದ್ಧದ ಭೀತಿ ಎದುರಾಗಿತ್ತು. ದ್ವಿಪಕ್ಷೀಯ ಸಂಬಂಧ ಬಲವರ್ಧನೆ ಮತ್ತು ಗಡಿಯಲ್ಲಿ ಉತ್ತಮ ಉತ್ತಮ ಬೆಳವಣಿಗೆ ಗೆ ಜಟಾಪಟಿಗೆ ಇಳಿಯದೇ ಸೇನೆಯನ್ನ ಹಿಂತೆಗೆದುಕೊಳ್ಳುವುದೇ ಉತ್ತಮ ಎಂಬ ತೀರ್ಮಾನಕ್ಕೆ ಬಂದಿವೆ. ಮುಂದಿನ ದಿನಗಳಲ್ಲಿ ಕಮಾಂಡರ್ ಮಟ್ಟದ ಮಾತುಕತೆ ನಡೆಸಲು ಉಭಯ ದೇಶಗಳು ನಿರ್ಧರಿಸಿವೆ.
ಭಾರತ-ಚೀನಾ ಗಡಿ ವ್ಯವಹಹಾರಗಳ ಸಮಾಲೋಚನೆ ಮತ್ತು ಸಮನ್ವಯತೆಯ 17ನೇ ಕಾರ್ಯತಂತ್ರ(ಡಬ್ಲ್ಯುಎಂಸಿಸಿ) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಿರಿಯ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದ್ದು ಶೀಘ್ರವೇ ದಿನಾಂಕ ನಿಗದಿ ಮಾಡಲು ಉಭಯ ದೇಶಗಳು ಯೋಚಿಸುತ್ತಿವೆ.
ಈ ಮಾತುಕತೆ ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯ ಪುನಃಸ್ಥಾಪನೆಗಾಗಿ ಎಂದು ವಿದೇಶಾಂಗ ಸಚಿವಲಾಯ ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?