Featured
ಅನರ್ಹ ಶಾಸಕರಿಗೆ ರಿಲೀಫ್ ಸಿಗುತ್ತಾ..? ನಾಳೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಆಗುತ್ತಾ..?
ನವದೆಹಲಿ : 17 ಅರ್ನಹ ಶಾಸಕರ ರಾಜಕೀಯ ಮುಂದೇನು ಅನ್ನೋದಕ್ಕೆ ನಾಳೆ ಬಹುಶಃ ಉತ್ತರ ಸಿಗುವ ನಿರೀಕ್ಷೆ ಇದೆ. ಇಷ್ಟು ದಿನ ಸುಪ್ರೀಂಕೋರ್ಟ್ ಈ ಪ್ರಕರಣವನ್ನ ವಿಚಾರಣೆಗೆ ತೆಗೆದುಕೊಂಡಿಲ್ಲ. ಇದೇ ಮೊದಲ ಬಾರಿಗೆ ನಾಳೆ, ಸುಪ್ರೀಂಕೋರ್ಟ್ ಅನರ್ಹ ಶಾಸಕರ ಪ್ರಕರಣವನ್ನ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಸುಪ್ರೀಂಕೋರ್ಟ್ ಲಿಸ್ಟ್ನಲ್ಲಿ, ಅನರ್ಹ ಶಾಸಕರ ಪ್ರಕರಣವನ್ನ ನಾಳೆ ಕೈಗೆತ್ತಿಕೊಳ್ಳಬಹುದು ಎಂದು ಬರೆಯಲಾಗಿದೆ. ಮೊದಲು ರಮೇಶ್ ಜಾರಕಿಹೊಳಿ ಸಲ್ಲಿದ್ದ ಅರ್ಜಿ ಕೈಗೆತ್ತಿಕೊಳ್ಳಬಹುದು. 17 ಶಾಸಕರ ಅನರ್ಹ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದ್ದು, ದೇಶದ ರಾಜಕೀಯ ಇತಿಹಾಸದಲ್ಲೇ ಹೊಸ ತಿರುವಿಗೆ ಈ ಪ್ರಕರಣ ಕಾರಣವಾಗಲಿದೆ ಎನ್ನಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಅನ್ವಯ ಜೆಡಿಎಸ್ನ ಮೂವರು, ಕಾಂಗ್ರೆಸ್ 14 ಶಾಸಕರನ್ನ ಶಾಸರನ್ನ ಅನರ್ಹ ಮಾಡಿ ಆಗಿನ ಸ್ಪೀಕರ್ ರಮೇಶ್ ಕುಮಾರ್ ಆದೇಶ ಹೊರಡಿಸಿದ್ರು. ಸ್ಪೀಕರ್ ಆದೇಶದ ವಿರುದ್ಧ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?