Connect with us

Featured

ಗೆದ್ದ ಅನರ್ಹರು..! ಗೆದ್ದು ಸೋತ ಸ್ಪೀಕರ್​ : ಸುಪ್ರೀಂಕೋರ್ಟ್​​​ ತೀರ್ಪಿನಲ್ಲಿ ಏನಿದೆ..?

ನವದೆಹಲಿ : ಇಡೀ ದೇಶವೇ ಕುತೂಹಲದಿಂದ ಕಾಯ್ತಿದ್ದ ಅನರ್ಹ ಶಾಸಕರ ಪ್ರಕರಣದ ತೀರ್ಪು ಹೊರಬಿದ್ದಿದೆ. ಸ್ಪೀಕರ್​ ನೀಡಿದ್ದ ಅನರ್ಹತೆ ಆದೇಶವನ್ನ ಎತ್ತಿಹಿಡಿದಿರೋ ಸುಪ್ರೀಂಕೋರ್ಟ್​​, ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಸಮತೋಲನದ ತೀರ್ಪನ್ನು ಸುಪ್ರೀಂಕೋರ್ಟ್​ ನೀಡಿದೆ. ಇದರಿಂದಾಗಿ ಸ್ಪೀಕರ್ ಗೆದ್ದು ಸೋತಿದ್ರೆ, ಅನರ್ಹರು ಕೂಡ ಗೆದ್ದಂತಾಗಿದೆ.

ಸುಪ್ರೀಂಕೋರ್ಟ್​ ತೀರ್ಪಿನಲ್ಲಿ ಏನಿದೆ..?

ಶಾಸಕರು ನೈತಿಕತೆಯಿಂದ ವರ್ತಿಸಬೇಕು. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ಕೂಡ ನೈತಿಕತೆ ಪ್ರದರ್ಶನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ನೈತಿಕತೆ ಇಲ್ಲದೇ ಹೋದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ.

ಸ್ಪೀಕರ್​ಗೆ ಶಾಸಕರನ್ನು ಅನರ್ಹ ಗೊಳಿಸುವ ಅಧಿಕಾರವಿದೆ. ಹೀಗಾಗಿ, ಸ್ಪೀಕರ್ ಕೊಟ್ಟಿದ್ದ ಅನರ್ಹತೆ ಆದೇಶವನ್ನ ಎತ್ತಿಹಿಡಿಯಲಾಗಿದೆ. ಆದ್ರೆ, ಇಂತಿಷ್ಟೇ ಅವಧಿಗೆ ಅನರ್ಹತೆ ಮಾಡುವ ಅಧಿಕಾರ ಸ್ಪೀಕರ್​ಗೆ ಇಲ್ಲ.

ಶಾಸಕರು ಅನರ್ಹಗೊಂಡಿದ್ದಾರೆ. ಹೀಗಾಗಿ, ಮತ್ತೆ ಶಾಸಕರಾಗಬೇಕು. ಸ್ಪೀಕರ್​ ಆದೇಶದಲ್ಲಿ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಅಂಶವಿಲ್ಲ. ಹೀಗಾಗಿ, ಅನರ್ಹರು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು.

ಶೆಡ್ಯೂಲ್ 25A ಪ್ರಕಾರ ಸ್ಪೀಕರ್​, ಅನರ್ಹತೆ ಅವಧಿ ನಿರ್ಧರಿಸುವಂತಿಲ್ಲ. ಹೀಗಾಗಿ 2023ರವರೆಗೆ ಶಾಸಕರ ಅನರ್ಹತೆ ಸರಿಯಲ್ಲ.

ಒಟ್ಟಿನಲ್ಲಿ ಸುಪ್ರೀಂಕೋರ್ಟ್​​ ತೀರ್ಪು, ಅನರ್ಹ ಶಾಸಕರಿಗೆ ಬಿಗ್ ರಿಲೀಫ್​ ಕೊಟ್ಟಿದೆ. ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಮೇಲೆ ಸಚಿವರಾಗಬಹುದು. ಅಲ್ಲವರೆಗೆ ಸಚಿವ ಸ್ಥಾನ ಸಿಗಲ್ಲ ಅನ್ನೋದೊಂದೆ ಅನರ್ಹರಿಗೆ ಮೈನಸ್​. ಉಳಿದಂತೆ ಎಲ್ಲವೂ ಅನರ್ಹರಿಗೆ ಪ್ಲಸ್​ ಅಂದ್ರೆ ತಪ್ಪಲ್ಲ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ