Connect with us

Featured

ಕೊರೊನಾ ರೋಗಿಗಳ ಸಮಸ್ಯೆಗೆ ಸ್ಪಂದಿಸಿದ ಡಿಕೆ ಚಾರಿಟೇಬಲ್ ಟ್ರಸ್ಟ್: ಜನರ ಪಾಲಿಗೆ ಅನ್ನದಾತರಾದ ಡಿಕೆ ಬ್ರದರ್ಸ್

ರೈಸಿಂಗ್​ ಕನ್ನಡ :

ರಾಮನಗರ :

ರೇಷ್ಮೆನಗರಿ ರಾಮನಗರ ‌ಜಿಲ್ಲೆಯಲ್ಲಿ ಮೊದಮೊದಲು‌ ಕ್ವಾರಂಟೈನ್ ಹಾಗೂ ಕೋವಿಡ್ ಬಂದ ರೋಗಿಗಳಿಗೆ ಸರಿಯಾಗಿ ಊಟ ನೀಡುತ್ತಿರಲ್ಲ. ಗುಣಮಟ್ಟದ ಊಟ ನೀಡುತ್ತಿಲ್ಲ ಎಂಬ ಆರೋಪಗಳು ಪ್ರತಿನಿತ್ಯ ಕೂಡ ಕೇಳಿ ಬರುತ್ತಿತ್ತು. ಈ ಸಂದರ್ಭದಲ್ಲಿ ನೆರವಿಗೆ ಬಂದವರೇ ಡಿಕೆ ಬ್ರದರ್ಸ್. 

ನಮ್ಮ ಕ್ಷೇತ್ರದ ಜನರು ಯಾವುದೇ ರೀತಿಯ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದ ಕೆಪಿಸಿಸಿ‌‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಜೊತೆಗೂಡಿ ಗುಣಮಟ್ಟಣ ಆಹಾರ ನೀಡಲು ಮುಂದೆ ಬಂದಿದ್ದಾರೆ. ಜಿಲ್ಲೆಯಲ್ಲಿರುವ ಕೋವಿಡ್ ರೋಗಿಗಳು ಹಾಗೂ ಕ್ವಾರಂಟೈನ್ ನಲ್ಲಿರುವ ಪ್ರತಿ ರೋಗಿಗೆ 100 ರೂಪಾಯಿಗಳ ಊಟದ ಖರ್ಚು ನೀಡುತ್ತಿದ್ದಾರೆ. ತಮ್ಮದೇ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುತ್ತಿದ್ದಾರೆ.

100 ರೂ ಹೆಚ್ಚುವರಿಯಾಗಿ ಟ್ರಸ್ಟ್ ಬರಿಸುತ್ತಿದೆ‌

Advertisement

ಕೋವಿಡ್ ರೋಗಿಗಳಿಗೆ ಹಾಗೂ ಕ್ವಾರಂಟೈನ್ ನಲ್ಲಿರುವವರಿಗೆ ಊಟ ತಯಾರಾಗುತ್ತಿರುವುದು ಬಿಡದಿಯ ಅರಳಾಳುಸಂದ್ರ ಗ್ರಾಮದ ಚೇತನ್ ಎಂಬುವವರ ತೋಟದ ಮನೆಯಲ್ಲಿ.‌ ಜಿಲ್ಲಾಧಿಕಾರದಿಂದ ನೀಡುವ 60 ರೂ ಹಣದ ಜೊತೆಗೆ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್‌ ಕಡೆಯಿಂದ 150 ರೂ ಹಾಕಿ ಗುಣಮಟ್ಟದ ಆಹಾರ ವಿತರಣೆ ಮಾಡಲಾಗುತ್ತಿದೆ.

ಪ್ರತಿ ನಾಲ್ಕು ತಾಲ್ಲೂಕಿಗೆ 4 ವಾಹನಗಳಲ್ಲಿ ಊಟ ಸರಬರಾಜು ಮಾಡಲಾಗುತ್ತಿದೆ. 40 ಜನರ ತಂಡ ಹಗಲು ರಾತ್ರಿ ಅಡುಗೆ ಮಾಡುವುದರಲ್ಲಿ ನಿರತರಾಗಿದ್ದಾರೆ.

ಒಟ್ಟಾರೆ ಡಿಕೆ ಸಹೋದರರು ಕೋವಿಡ್ ರೋಗಿಗಳ ಪಾಲಿಗೆ ಅನ್ನದಾತರಾಗಿದ್ದಾರೆ. ಇದೇ ರೀತಿ ರಾಜ್ಯದ ಉಳಿದ ಜನಪ್ರತಿನಿಧಿಗಳು ತಮ್ಮ ತಮ್ಮ‌ ಕ್ಷೇತ್ರದಲ್ಲಿನ ಕೊರೋನಾ ರೋಗಿಗಳಿಗೆ ಸ್ಪಂದಿಸಬೇಕಿದೆ. ಡಿಕೆಎಸ್ ಚಾರಿಟೇಬಲ್ ಟ್ರಸ್ ಮಾಡುತ್ತಿರುವ ಸಮಾಜ ಸೇವೆ ಎಲ್ಲೆಡೆಯಿಂದ ಶ್ಲಾಘನೆ ಕೂಡ ಸಿಕ್ಕಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ