Connect with us

Featured

ಡಿಕೆ ಶಿವಕುಮಾರ್​ಗೆ ಇವತ್ತೇ ಜಡ್ಜ್​ಮೆಂಟ್​ ಡೇ : ಜಾಮೀನು ಸಿಗುತ್ತಾ..? ಇಲ್ಲ ತಿಹಾರ್​ ಜೈಲೇ ಗತಿನಾ..?

ನವದೆಹಲಿ/ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರೋ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ತೀರ್ಪು ಇವತ್ತು ಹೊರಬೀಳಲಿದೆ. ಕಳೆದ ಹಲವು ದಿನಗಳಿಂದ ಕೋರ್ಟ್​ನಲ್ಲಿ ವಾದ-ಪ್ರತಿವಾದ ನಡೆದಿದ್ದು, ಇವತ್ತು ಮಧ್ಯಾಹ್ನ 3 ಗಂಟೆಗೆ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ.

ಜಾಮೀನು ಸಿಗುತ್ತೆ ಅನ್ನೋ ಭರವಸೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಇದ್ದು, ಜೈಲಿಂದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಕೋರ್ಟ್​ನಲ್ಲಿ ಬಲವಾದ ವಾದ ಮಂಡಿಸಿದ ಇಡಿ. ಪ್ರಭಾವ ಬಳಸಿ ಸಾಕ್ಷ್ಯಗಳನ್ನ ನಾಶ ಮಾಡುವ ಸಾಧ್ಯತೆ ಇದ್ದು ಯಾವುದೇ ಕಾರಣಕ್ಕೂ ಡಿಕೆಶಿಗೆ ಜಾಮೀನು ಬೇಡ ಎಂದು ಇಡಿ ವಕೀಲರು ವಾದ ಮುಂದಿಟ್ಟಿದ್ದಾರೆ.

ಆದ್ರೆ, ಡಿಕೆಶಿ ಪರ ಮುಕುಲ್ ರೋಹಟಗಿ ಹಾಗೂ ಅಭಿಷೇಕ್​ ಸಿಂಘ್ವಿ ವಾದ ಮಂಡನೆ ಮಾಡಿದ್ದು, ಈ ಪ್ರಕರಣದಲ್ಲಿ ಜಾಮೀನು ನೀಡಬಹುದು. ಜಾಮೀನು ನೀಡಬಹುದಾದ ಪ್ರಕರಣ ಇದಾಗಿದ್ದು, ಡಿಕೆ ಶಿವಕುಮಾರ್ ವಿಮಾನ ಹಾರಿ ಎಲ್ಲೂ ಹೋಗುವುದಿಲ್ಲ. ನಿಮ್ಮ ಯಾವುದೇ ಷರತ್ತುಗಳಿಗೆ ನಾವು ಬದ್ಧರಾಗಿ ಇರ್ತೇವೆ. ಹೀಗಾಗಿ, ಜಾಮೀನು ನೀಡಬೇಕು ಎಂದು ವಾದ ಮಂಡಿಸಿದ್ದಾರೆ.ವಾದ-ಪ್ರತಿವಾದ ಆಲಿಸಿರೋ ನ್ಯಾಯಾಲಯಾ ಇವತ್ತು ಮಧ್ಯಾಹ್ನ ತೀರ್ಪು ಪ್ರಕಟಿಸಲಿದೆ. ಹೀಗಾಗಿ, ಎಲ್ಲರ ಚಿತ್ತ ನವದೆಹಲಿಯತ್ತ ನೆಟ್ಟಿದ್ದು, ಡಿಕೆಶಿಗೆ ಬೇಲಾ..? ಇಲ್ಲಾ ಜೈಲಾ ಅನ್ನೋ ಕುತೂಹಲ ಎಲ್ಲರನ್ನ ಕಾಡ್ತಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ