Featured
ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಬೆಂಗಳೂರು :- ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ಡಿ ಕೆ ಸುರೇಶ್, ಶಾಸಕರಾದ ಬಾಲಕೃಷ್ಣ, ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೈನ್, ಡಾ. ರಂಗನಾಥ್, ಶ್ರೀನಿವಾಸ್, ಎಂಎಲ್ಸಿ ಎಸ್ ರವಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?