Connect with us

Featured

ಡಿ.ಕೆ ಶಿವಕುಮಾರ್ ಪ್ರತಿಜ್ಞಾ ದಿನ ಹೇಗಿರುತ್ತೆ? – ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ..!

ರೈಸಿಂಗ್ ಕನ್ನಡ :

ಬೆಂಗಳೂರು :

ಡಿ.ಕೆ ಶಿವಕುಮಾರ್ ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಪ್ರತಿಜ್ಞಾ ದಿನವನ್ನ ಕಾಂಗ್ರೆಸ್ ಅಚ್ಚಳಿಯದ ದಿನದಂತೆ ಆಚರಿಸಲು ಸರ್ವರೀತಿಯಲ್ಲೂ ಸನ್ನದ್ಧವಾಗಿದೆ.  ಕಾರ್ಯಕ್ರಮ ಹೇಗೆ ನಡೆಯಲಿದೆ.  ಕಾರ್ಯಕ್ರಮದಲ್ಲಿ ಏನೆಲ್ಲಾ ನಡೆಯಲಿದೆ.  ಪ್ರತಿಜ್ಞಾ ದಿನದ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ನೋಡೋಣ ಬನ್ನಿ.

ಬೆಳಗ್ಗೆ 10.45ಕ್ಕೆ ಸೇವಾದಳ ತಂಡದಿಂದ ಗೌರವ ರಕ್ಷೆ ಸ್ವೀಕರಿಸಲಾಗುತ್ತದೆ.  11 ಗಂಟೆಗೆ ಸಾಮೂಹಿಕವಾಗಿ ವಂದೇಮಾತರಂ ಗೀತೆ ಹಾಡಲಿದ್ದಾರೆ.  11 ಗಂಟೆ 03 ನಿಮಿಷಕ್ಕೆ ಸ್ವಾಗತ ಭಾಷಣ ನೆರವೇರಲಿದೆ.  11 ಗಂಟೆ 7 ನಿಮಿಷಕ್ಕೆ ಕಾರ್ಯಕ್ರಮದ ಉದ್ಘಾಟನೆಯಾಗಲಿದೆ, ಈ ಸಮಾರಂಭವನ್ನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಶ್ರೀ ಕೆ.ಸಿ ವೇಣುಗೋಪಾಲ್ ನಡೆಸಿಕೊಳ್ಳಲಿದ್ದಾರೆ. 11.10ಕ್ಕೆ ಜ್ಯೋತಿ ಬೆಳಗೋ ಕಾರ್ಯಕ್ರಮ, 11.15ಕ್ಕೆ ಸಂವಿಧಾನ ಪೀಠಿಕೆಯ ಪಠಣವಾಗಲಿದೆ. 11.20ಕ್ಕೆ ಶ್ರೀ ಕೆ.ಸಿ ವೇಣುಗೋಪಾಲ್ ಉದ್ಘಾಟನಾ ಭಾಷಣ ಮಾಡಲಿದ್ದಾರೆ.

ಸರಿಯಾಗಿ 11 ಗಂಟೆ 30 ನಿಮಿಷಕ್ಕೆ ಡಿ.ಕೆ ಶಿವಕುಮಾರ್ ಸಾಮೂಹಿಕ ಪ್ರತಿಜ್ಞೆ ಮಾಡಲಿದ್ದಾರೆ. 11.35ಕ್ಕೆ ದಿನೇಶ್ ಗುಂಡೂರಾವ್‌ ಅವರು ಅಧಿಕಾರವನ್ನ ಹಸ್ತಾಂತರಿಸಲಿದ್ದಾರೆ. 11.55 ರಿಂದ 12.25ರವರೆಗೆ ಅತಿಥಿಗಳು ಭಾಷಣ ಮಾಡಲಿದ್ದಾರೆ. ಇದ್ರಲ್ಲಿ ಶ್ರೀ ಮಲ್ಲಿಕಾರ್ಜುನ ಖರ್ಗೆ,  ಶ್ರೀ ಸಿದ್ದರಾಮಯ್ಯ, ಶ್ರೀ ಎಸ್‌.ಆರ್ ಪಾಟೀಲ್ ಮಾತನಾಡಲಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷರ ಭಾಷಣ 12 ಗಂಟೆ 25 ನಿಮಿಷಕ್ಕೆ ಶುರುವಾಗಲಿದೆ. 12. 55ಕ್ಕೆ ವಂದನಾರ್ಪಣೆ ಕಾರ್ಯಕ್ರಮವಿದ್ದು, 12.58ಕ್ಕೆ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಅಂತ್ಯವಾಗಲಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ