Featured
ಯಾದಗಿರಿ ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಪದಗ್ರಹಣ ವೀಕ್ಷಣೆ- ಹಲವು ಮುಖಂಡರಿಂದ ಜೈಕಾರ
ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
…
ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಟಿವಿ ಪರದಮೇಲೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಪದ ಗ್ರಹಣ ಕಾರ್ಯಕ್ರಮವನ್ನು ಮುಖಂಡರು, ಕಾರ್ಯಕರ್ತರು ಕಣ್ತಂಬಿಕೊಂಡರು. ಮಾಜಿ ಎಂ.ಎಲ್.ಸಿ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ನೇತೃತ್ವದಲ್ಲಿ ಲೈವ್ ಕಾರ್ಯಕ್ರಮ ವೀಕ್ಷಣೆ ವ್ಯವಸ್ಥೆ ಮಾಡಲಾಗಿತ್ತು. ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿ ನಗರದ 5 ಜಾಗದಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿತ್ತು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಡಿ.ಕೆ ಶಿವಕುಮಾರ್ ಪಟ್ಟಾಭಿಷೇಕ ಕಾರ್ಯಕ್ರಮ ವೀಕ್ಷಿಸಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಹಾಗೂ ಡಿ.ಕೆ ಶಿವಕುಮಾರ ಅವರ ಪದ ಪ್ರತಿಜ್ಞಾ ಸ್ವೀಕಾರದ ನಂತರ ಭಾಷಣವನ್ನು ಆಲಿಸಿದರು. ಈ ವೇಳೆ ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಬಸ್ಸುಗೌಡ ಬಿಳ್ಹಾರ್, ಮರಿಗೌಡ ಹುಲಿಕಲ್, ಮಂಜುಳಾ ಗೂಳಿ, ಅವಿನಾಶ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಡಿಕೆಶಿ ಪದ ಗ್ರಹಣ ವೀಕ್ಷಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?