Connect with us

ಜ್ಯೋತಿಷ್ಯ

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ

ಜ್ಯೋತಿಷ್ಯ : ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮಾರ್ಚ್​ 28) ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವ್ಯಾಘಾತ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:38 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:04 ರಿಂದ 09:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:07 ರಿಂದ 12:38.

ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು.

ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು?

ಬೆಂಗಳೂರು10 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು10 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್10 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು10 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು10 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು10 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು10 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು10 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು10 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು10 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ