Connect with us

ಬೆಂಗಳೂರು

ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಕೋಟಿ ಸಾಲ ಗೊತ್ತಾ..?

ಬೆಂಗಳೂರು: ಶಿವರಾಜ್​ಕುಮಾರ್ ಅವರ ನಿಜವಾದ ಹೆಸರು ಎಂ ಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ ವರ್ಷ ಗೀತಾ ಅವರು 1,48,63,750 ಕೋಟಿ ರೂಪಾಯಿ ಆದಾಯ ಹೊಂದಿದ್ದಾರೆ.

ಶಿವರಾಜ್​ಕುಮಾರ್ ಅವರು ಚಿತ್ರರಂಗದ ಬೇಡಿಕೆಯ ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರು ಪ್ರತಿ ಸಿನಿಮಾಗೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಪತ್ನಿ ಗೀತಾ ಅವರ ಪರವಾಗಿ ಶಿವಣ್ಣ ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈಗ ಗೀತಾ ಶಿವಮೊಗ್ಗದಲ್ಲಿ ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಶಿವಣ್ಣ ಅವರ ಆಸ್ತಿ ಬಗ್ಗೆಯೂ ಮಾಹಿತಿ ಇದೆ.

ಆ ಬಗ್ಗೆ ಇಲ್ಲಿದೆ ವಿವರ ಶಿವರಾಜ್​ಕುಮಾರ್ ಅವರ ನಿಜವಾದ ಹೆಸರು ಎಂಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ ವರ್ಷ ಗೀತಾ ಅವರು 1,48,63,750 ಕೋಟಿ ರೂಪಾಯಿ ಆದಾಯ ಹೊಂದಿದ್ದಾರೆ. ಕೈಯಲ್ಲಿ ಎಷ್ಟು ಕ್ಯಾಶ್ ಇದೆ ಎಂಬ ವಿವರವನ್ನೂ ನೀಡಲಾಗಿದೆ. ಶಿವಣ್ಣ ಬಳಿ 22,58,338 ರೂಪಾಯಿ ಕ್ಯಾಶ್ ಇದೆ. ಗೀತಾ ಅವರ ಬಳಿ 3 ಲಕ್ಷ ರೂಪಾಯಿ ಕ್ಯಾಶ್ ಇದೆ.

ಬ್ಯಾಂಕ್ ಬ್ಯಾಲೆನ್ಸ್ ವಿವರವನ್ನೂ ನೀಡಲಾಗಿದೆ. ಶಿವರಾಜ್​ಕುಮಾರ್ ಬಳಿ ಬ್ಯಾಂಕ್ ಬ್ಯಾಲೆನ್ಸ್ 4.82 ಕೋಟಿ ರೂಪಾಯಿ ಇದೆ. ಗೀತಾ ಅವರ ಬ್ಯಾಂಕ್ ಬ್ಯಾಲೆನ್ಸ್ 64 ಲಕ್ಷ ರೂಪಾಯಿ ಇದೆ. ಶಿವಣ್ಣ ಬಳಿ 18 ಕೋಟಿ ರೂಪಾಯಿ ಹಾಗೂ ಗೀತಾ ಬಳಿ 5 ಕೋಟಿ ರೂಪಾಯಿ ಚರಾಸ್ತಿ ಇದೆ. ಸ್ಥಿರಾಸ್ತಿ ವಿಚಾರಕ್ಕೆ ಬಂದರೆ ಶಿವಣ್ಣ ಬಳಿ 31 ಕೋಟಿ ಬೆಲೆ ಬಾಳುವ ಸ್ಥಿರಾಸ್ತಿ ಇದೆ. ಗೀತಾ ಬಳಿ 34 ಕೋಟಿ ರೂಪಾಯಿ ಸ್ಥಿರಾಸ್ತಿ ಇದೆ

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ