ಬೆಂಗಳೂರು: ಶಿವರಾಜ್ಕುಮಾರ್ ಅವರ ನಿಜವಾದ ಹೆಸರು ಎಂ ಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ ವರ್ಷ ಗೀತಾ ಅವರು 1,48,63,750 ಕೋಟಿ ರೂಪಾಯಿ ಆದಾಯ ಹೊಂದಿದ್ದಾರೆ.
ಶಿವರಾಜ್ಕುಮಾರ್ ಅವರು ಚಿತ್ರರಂಗದ ಬೇಡಿಕೆಯ ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರು ಪ್ರತಿ ಸಿನಿಮಾಗೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಪತ್ನಿ ಗೀತಾ ಅವರ ಪರವಾಗಿ ಶಿವಣ್ಣ ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈಗ ಗೀತಾ ಶಿವಮೊಗ್ಗದಲ್ಲಿ ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಶಿವಣ್ಣ ಅವರ ಆಸ್ತಿ ಬಗ್ಗೆಯೂ ಮಾಹಿತಿ ಇದೆ.
ಆ ಬಗ್ಗೆ ಇಲ್ಲಿದೆ ವಿವರ ಶಿವರಾಜ್ಕುಮಾರ್ ಅವರ ನಿಜವಾದ ಹೆಸರು ಎಂಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ ವರ್ಷ ಗೀತಾ ಅವರು 1,48,63,750 ಕೋಟಿ ರೂಪಾಯಿ ಆದಾಯ ಹೊಂದಿದ್ದಾರೆ. ಕೈಯಲ್ಲಿ ಎಷ್ಟು ಕ್ಯಾಶ್ ಇದೆ ಎಂಬ ವಿವರವನ್ನೂ ನೀಡಲಾಗಿದೆ. ಶಿವಣ್ಣ ಬಳಿ 22,58,338 ರೂಪಾಯಿ ಕ್ಯಾಶ್ ಇದೆ. ಗೀತಾ ಅವರ ಬಳಿ 3 ಲಕ್ಷ ರೂಪಾಯಿ ಕ್ಯಾಶ್ ಇದೆ.
ಬ್ಯಾಂಕ್ ಬ್ಯಾಲೆನ್ಸ್ ವಿವರವನ್ನೂ ನೀಡಲಾಗಿದೆ. ಶಿವರಾಜ್ಕುಮಾರ್ ಬಳಿ ಬ್ಯಾಂಕ್ ಬ್ಯಾಲೆನ್ಸ್ 4.82 ಕೋಟಿ ರೂಪಾಯಿ ಇದೆ. ಗೀತಾ ಅವರ ಬ್ಯಾಂಕ್ ಬ್ಯಾಲೆನ್ಸ್ 64 ಲಕ್ಷ ರೂಪಾಯಿ ಇದೆ. ಶಿವಣ್ಣ ಬಳಿ 18 ಕೋಟಿ ರೂಪಾಯಿ ಹಾಗೂ ಗೀತಾ ಬಳಿ 5 ಕೋಟಿ ರೂಪಾಯಿ ಚರಾಸ್ತಿ ಇದೆ. ಸ್ಥಿರಾಸ್ತಿ ವಿಚಾರಕ್ಕೆ ಬಂದರೆ ಶಿವಣ್ಣ ಬಳಿ 31 ಕೋಟಿ ಬೆಲೆ ಬಾಳುವ ಸ್ಥಿರಾಸ್ತಿ ಇದೆ. ಗೀತಾ ಬಳಿ 34 ಕೋಟಿ ರೂಪಾಯಿ ಸ್ಥಿರಾಸ್ತಿ ಇದೆ
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!