Connect with us

ರಾಜಕೀಯ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಯಾಕಾಯ್ತು ಗೊತ್ತಾ?

ಕೊಪ್ಪಳ: ಕೊಪ್ಪಳದ ಆಸ್ಪತ್ರೆಯಲ್ಲಿ ಹನಿ ಹನಿ ನೀರಿಗೂ ಪರದಾಡುವಂತಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಕುಡಿಯುವ ನೀರಿಗೆ ಸಂಕಷ್ಟ ಅನುಭವಿಸುವಂತಾಗಿದೆ. ಇದರಿಂದಾಗಿ ರೋಗಿಗಳು ಹಣ ತೆತ್ತು ನೀರನ್ನು ಖರೀದಿಸುವಂತಾಗಿದೆ. ಆಸ್ಪತ್ರೆಯಲ್ಲಿ ಉಚಿತ ಚಿಕತ್ಸೆ ಸಿಕ್ಕರೂ ಆಸ್ಪತ್ರೆಗೆ ಚಿಕಿತ್ಸೆ ಬರುವವರಿಗೆ ಕುಡಿಯುವ ನೀರಿಗೆ ಸಹ ಹಣ ತೆರೆವಂತಾಗಿದೆ. ರಾಜ್ಯದಲ್ಲಿ ಬೀಕರ ಬರಗಾಲ ಇದೆ. ಜನರು ಎಲ್ಲೆಡೆ ಕುಡಿಯುವ ನೀರಿಗೂ ಪರದಾಡುತಿದ್ದಾರೆ. ಆದ್ರೆ ಕೊಪ್ಪಳದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳಿಗೂ ಸಮರ್ಪಕ ನೀರಿನ ವ್ಯವಸ್ಥೆ , ಮಾಡದ ಕಾರಣ, ಕುಡಿಯುವ ನೀರಿನ ತಾತ್ವಾರ ಶುರುವಾಗಿದೆ. ಹೀಗಾಗಿ, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸಿಕ್ಕರೂ, ಕುಡಿಯೋಕೆ ನೀರಿಗೆ ಹಣ ಖರ್ಚು ಮಾಡಬೇಕಾಗಿದೆ.

ಹಿಂದುಳಿದ ಭಾಗದಲ್ಲಿ ಬಡಜನರು, ಸಾಮಾನ್ಯರು ಕಡಿಮೆ ಖರ್ಚಿನಲ್ಲಿ ಚಿಕತ್ಸೆ ಪಡೆಯಬಹುದು, ಗುಣಮುಖರಾಗಬಹುದು ಎನ್ನೋ ಆಸೆಯಿಂದ ಸರಕಾರಿ ಆಸ್ಪತ್ರೆಗೆ ಬರುತ್ತಾರೆ. ಆದ್ರೆ ಕೊಪ್ಪಳದ ಸರಕಾರಿ ಆಸ್ಪತ್ರೆಗೆ ಬರುವವವರಿಗೆ, ಆಸ್ಪತ್ರೆಯಲ್ಲಿನ ಚಿಕಿತ್ಸೆ ವ್ಯೆಚ್ಚಕ್ಕಿಂತ ಕುಡಿಯುವ ನೀರನ ವೆಚ್ಚವೇ ಹೆಚ್ಚಾಗಿದ್ದು, ಇದರಿಂದ ರೋಗಿಗಳಿಗೆ, ಜನಸಾಮಾನ್ಯರಿಗೆ ತೀವ್ರ ಹೊರೆಯಾಗುತ್ತಿದೆ. ಇದರಿಂದಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ರೋಗಿಗಳು ಆಹಾಕಾರ ಪಡುವಂತಾಗಿದೆ. ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳು ನೀರಿಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತಿದೆ.

ಕಳೆದ ಒಂದು ವಾರದಿಂದ ಸರಿಯಾಗಿ ಕುಡಿಯುವ ನೀರು ಬಾರದ ಕಾರಣ ಸಮಸ್ಯೆ ಸೃಷ್ಠಾಯಾಗಿದ್ದು, ರೋಗಿಗಳು ದುಡ್ಡು ಕೊಟ್ಟು ಹೊರಗಡೆಯಿಂದ ನೀರು ತಂದು ಕುಡಿಯುವ ಪರಿಸ್ಥಿತಿ ಬಂದಿದೆ, ಇದಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂಧಿಯನ್ನ ವಿಚಾರಿಸಿದ್ರೆ, ಅವರೆಲ್ಲ ಡೋಂಟ್ ಕೇರ್ ಎಂಬಂತೆ ವರ್ತಿಸಿ, ಕೈತೊಳೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ, ಕೊಪ್ಪಳ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ತಮ್ಮೊಂದಿಗೆ ಕುಡಿಯುವ ನೀರು ಕೂಡ ತರಬೇಕಾಗಿದೆ.

ಹೀಗಾಗಿ, ಆಸ್ಪತ್ರೆಗೆ ಕುಡಿಯುವ ನೀರು ಸರಬರಾಜು ಮಾಡುವವವರ ವಿರುದ್ಧ ಇದೀಗ ರೋಗಿಗಳು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಜಿಲ್ಲಾಡಳಿತ, ಸರಕಾರ ಈ ಬಗ್ಗೆ ಕ್ರಮ ಕೈಗೊಂಡು, ರೋಗಿಗಳಿಗೆ ಹೊರೆಯಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ