Featured
ಪಿಪಿಇ ಕಿಟ್ ಧರಿಸಿ ಸೋಂಕಿತರಿಗಾಗಿ ಡ್ಯಾನ್ಸ್ ಮಾಡಿ ಜಾಗೃತಿ ಮೂಡಿಸಿದ ವೈದ್ಯೆ
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್
ಡೆಡ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದರೂ ಕೆಲವು ಮಂದಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಇನ್ನು ಸೋಂಕಿಗೆ ತುತ್ತಾದವರು ಸಹ ಆಸ್ಪತ್ರೆ ಬಿಟ್ಟು ಓಡಿ ಹೋಗಿ ಇನ್ನಿಲ್ಲದ ಯಡವಟ್ಟು ಮಾಡಿದ್ದಾರೆ.
ಇಂಥವರಿಗೆ ಜಾಗೃತಿ ಮೂಡಿಸಲು ವೈದ್ಯೆ ಪಿ.ಪಿ.ಇ ಕಿಟ್ ಧರಿಸಿ ಡ್ಯಾನ್ಸ್ ಮಾಡಿ ಮಾಸ್ಕ್ ಧರಿಸಿ ಜಾಗೃತಿ ಮೂಡಿಸಿದ್ದಾರೆ.
ಮುಂಬೈನಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ರೀಚಾ ನೇಗಿ ಸ್ಟ್ರೀಟ್ ಡ್ಯಾನ್ಸರ್ 3ಡಿ ಸಿನಿಮಾದ ಗಾರ್ಮಿ ಹಾಡಿಗೆ ಹೆಜ್ಜೆ ಹಾಕಿದ್ದು ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್