Featured
ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀಗಳಿಗೆ ಗೌರವ ಡಾಕ್ಟರೇಟ್
![](https://risingkannada.com/wp-content/uploads/2020/11/sugunendra-1.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಶ್ರೀ ಗಳಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಇದೇ ದಿ. ೨೦ ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.ವಿಶ್ವವಿದ್ಯಾಲಯ ಸಿಂಡಿಕೇಟ್ ಮೂಲಕ ೧೦ ಜನರ ಹೆಸರು ಶಿಫಾರಸು ಮಾಡಲಾಗಿತ್ತು.
ಶೋಧನಾ ಸಮಿತಿ ೧೦ರಲ್ಲಿ ಮೂವರ ಹೆಸರು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.ಇದೀಗ ರಾಜ್ಯಪಾಲರು ಮಂತ್ರಾಲಯ ಶ್ರೀಗಳ ಹೆಸರು ಅಂತಿಮಗೊಳಿಸಿ ಹಸಿರು ನಿಶಾನೆ ತೋರಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?