Featured
6ನೇ ದಿನಕ್ಕೆ ಕಾಲಿಟ್ಟ ವೈದ್ಯರ ಮುಷ್ಕರ – ಶಿಷ್ಯ ವೇತನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ!
![](https://risingkannada.com/wp-content/uploads/2020/07/vlcsnap-2020-07-04-11h41m23s470.png)
ರೈಸಿಂಗ್ ಕನ್ನಡ :
ದಾವಣಗೆರೆ :
ಶಿಷ್ಯ ವೇತನಕ್ಕೆ ಆಗ್ರಹಿಸಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಜೆಜೆಎಂ ಕಾಲೇಜು ವೈದ್ಯ ವಿದ್ಯಾರ್ಥಿಗಳು ಜಯದೇವ ವೃತ್ತದಲ್ಲಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಕಳೆದ 16 ತಿಂಗಳಿಂದ ಶಿಷ್ಯವೇತನ ನೀಡದೇ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
![](https://risingkannada.com/wp-content/uploads/2020/07/vlcsnap-2020-07-04-11h41m16s631.png)
ನಮಗೆ ಶಿಷ್ಯವೇತನ ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾನಿರತ ವೈದ್ಯರು ಆಗ್ರಹಿದ್ದಾರೆ. ಜನ ಪ್ರತಿನಿಧಿಗಳು ಕೇವಲ ಆಶ್ವಾಸನೆ ಮಾತ್ರ ನೀಡುತ್ತಿದ್ದಾರೆ. ಸರ್ಕಾರದಿಂದ ನಮಗೆ ಯಾವುದೇ ರೀತಿಯ ಲಿಖಿತವಾಗಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು.
ಕಳೆದ 2 ವರ್ಷಗಳಿಂದಲೂ ನಾವು ಹೋರಾಟ ಮಾಡುತ್ತಲೇ ಬಂದಿದ್ದೇವೆ ನಮ್ಮ ಸಮಸ್ಯೆ ಪರಿಹಾರ ಮಾತ್ರ ಬಗೆಹರಿದಿಲ್ಲ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾ ನಿರತ ವೈದ್ಯರು ಎಚ್ಚರಿಕೆ ನೀಡಿದ್ದಾರೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?