Connect with us

ರಾಜಕೀಯ

ನಿರ್ಧರಿಸಿದೆ ದೊಡ್ಡಬಳ್ಳಾಪುರ ಮತ್ತೊಮ್ಮೆ ಮೋದಿ ಸರ್ಕಾರ

Chikkaballapura : ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ H D Kumaraswamy ಅವರ ಉಪಸ್ಥಿತಿಯಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

ಲೋಕಸಭೆ ಚುನಾವಣೆಯಲ್ಲಿ ಹೇಗಿದ್ದರೂ 40 ಸೀಟು ದಾಟುವುದಿಲ್ಲ ಎಂದು ಗ್ಯಾರೆಂಟಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಮನಬಂದಂತೆ ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಮನೆ ಮನೆಗೂ ಬೋಗಸ್ ಗ್ಯಾರೆಂಟಿ ಕಾರ್ಡ್ ಹಂಚುವ ಮೂಲಕ ಮತದಾರರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ.

ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ.ಆದರೆ ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ.

ಮಾಜಿ ಪ್ರಧಾನಿ ಸನ್ಮಾನ್ಯ ಶ್ರೀ H D Devegowdaರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ.ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು.

ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮೋದಿ ಅವರು ನಿರ್ಮಿಸಿರುವ ನೂತನ ರಾಮಮಂದಿರದ ಉದ್ಘಾಟನೆಗೆ ಕಾಂಗ್ರೆಸ್ ಪಕ್ಷದ ಅಥವಾ INDI ಮೈತ್ರಿಕೂಟದ ಯಾವ ನಾಯಕರೂ ಹೋಗಲಿಲ್ಲ.ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ.

Advertisement

ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.”ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ