ಬೆಂಗಳೂರು
ಜೆ.ಡಿ.ಎಸ್ ಗೆ ಆತ್ಮಸಾಕ್ಷಿ ಇದೆಯೇ.?
ಬೆಂಗಳೂರು: ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಪ್ರಶ್ನಿಸಿ ಅವರ ಮತಗಳೇ ನಮಗೆ ಬರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಸಭಾ ಚುನಾವಣೆಯ ಬಗ್ಗೆ ಮಾತನಾಡಿ ಎಲ್ಲರೂ ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು. ಶಾಸಕರಿಗೆ ಆಮಿಷ ಅಡ್ಡಮತ ವಿಚಾರವಾಗಿ ಕಾನೂನು ತಿದ್ದಿ ಎಫ್.ಐ.ಆರ್. ಹಾಕಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಅವರಿಗೆ ಮತವಿಲ್ಲ ದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ , ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ ಎಂದರು. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?