Connect with us

ಸಿನಿಮಾ

ಹಣಕ್ಕಾಗಿ ಸಿನಿಮಾ ಮಾಡ್ತಾರಾ ಪ್ರಕಾಶ್​ ರಾಜ್?

Cinema : ಕನ್ನಡ ಸಿನಿಮಾ ಇಂಡಸ್ಟ್ರಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರಕಾಶ್​ ರಾಜ್​ ಹೆಚ್ಚಿನ ಮನ್ನಣೆ ಗಳಿಸಿದ್ದು, ತಮಿಳು, ತೆಲುಗು ಸಿನಿಮಾಗಳಿಂದ ಹಿಂದಿಯಲ್ಲೂ ತಮ್ಮದೇ ಚಾಪು ಮೂಡಿಸಿದ್ದಾರೆ. 90ರ ದಶಕದಲ್ಲಿ ಸಿನಿ ಪ್ರಿಯರಿಗೆ ವಿಲನ್ ಪಾತ್ರ ಅಂದ್ರೆ ಪ್ರಕಾಶ್ ರಾಜ್​ ಅವರೇ ಸೂಕ್ತ ಎನ್ನುತ್ತಿದ್ದರು. ಅಷ್ಟೇ ಅಲ್ಲದೇ ಅನೇಕ ಒಳ್ಳೆಯ ಅಪ್ಪನಾಗಿ ತೆರೆ ಮೇಲೆ ಕಾಣಿಸಿಕೊಂಡು ಅಭಿಮಾನಿಗಳ ಮನಗೆದ್ದರು. ಹೀರೋ ಆಗಲು ಸೈ, ಪೋಷಕ ಪಾತ್ರಗಳಿಗೂ ಜೈ ಎಂದ ಪ್ರಕಾಶ್​ ರಾಜ್​, ದುಡ್ಡಿಗಾಗಿಯೂ ಕೆಲ ಸಿನಿಮಾಗಳನ್ನು ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಫಿಲ್ಮ್ ಕಂಪಾನಿಯನ್ ಸೌತ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಕಾಶ್ ರಾಜ್​, ಹಣಕ್ಕಾಗಿ ಸ್ಟುಪಿಡ್ ಸಿನಿಮಾಗಳನ್ನೂ ಕೂಡ ಮಾಡಿದ್ದೇನೆ ಎಂದಿದ್ದಾರೆ. ಅನೇಕರು ದುಡ್ಡಿಗಾಗಿಯೇ ಸಿನಿಮಾ ಮಾಡ್ತಾರೆ ಆದ್ರೆ ಎಲ್ಲರೂ ಒಪ್ಪಿಕೊಳ್ಳೋದಿಲ್ಲ. ಆದ್ರೆ ಪ್ರಕಾಶ್ ರಾಜ್ ಆಗಲ್ಲ. ನೇರ ಹಾಗೂ ದಿಟ್ಟ ಮಾತಿನಿಂದಲೇ ಅಭಿಮಾನಿಗಳಿಗೆ ಇಷ್ಟವಾಗ್ತಾರೆ.

ಈ ಸಿನಿಮಾ ಮಾಡಿದ್ರೆ ನನಗೆ ಹೆಚ್ಚು ಸಿಗುತ್ತೆ ಅಂತ ಯಾವಾಗಲಾದ್ರೂ ಯೋಚನೆ ಮಾಡಿದ್ರಾ ಎಂಬ ಆ್ಯಂಕರ್ ಪ್ರಶ್ನೆಗೆ ಉತ್ತರಿಸಿದ ಪ್ರಕಾಶ್​ ರಾಜ್​, ನಾನು ಹಣಕ್ಕಾಗಿ ಸ್ಟುಪಿಡ್ ಸಿನಿಮಾಗಳನ್ನು ಮಾಡಿದ್ದೂ ಇದೆ. ನನಗೆ ಬ್ಯಾಲೆನ್ಸ್ ಮಾಡುವ ಅಗತ್ಯವಿಲ್ಲ. ಕಮರ್ಷಿಯಲ್ ಚಿತ್ರಗಳನ್ನು ನಾನು ಹೇಟ್ ಮಾಡೋದಿಲ್ಲ. ಅವುಗಳಿಗೂ ದೊಡ್ಡ ಪ್ರೇಕ್ಷಕ ವರ್ಗ ಇದೆ. ಎಲ್ಲರೂ ಎಷ್ಟು ಶ್ರಮ ಹಾಕುತ್ತಾರೋ ಅಷ್ಟೇ ಶ್ರಮವನ್ನು ಅವರೂ ಹಾಕುತ್ತಾರೆ ಎಂದ್ರು. ಕೆಲ ಸಿನಿಮಾಗಳಲ್ಲಿ ನನ್ನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ನನ್ನ ಮನಸ್ಸು ಎಂಥಾ ಸಿನಿಮಾ ಮಾಡ್ತೀಯಾ ಎನ್ನುತ್ತದೆ. ನನಗೂ ಹಣ ಬೇಕಲ್ಲಾ ಎಂದು ಪ್ರಕಾಶ್ ರಾಜ್ ಹೇಳಿದ್ರು.

ಹಣಕ್ಕಾಗಿ ಅಷ್ಟೇ ಅಲ್ಲ ಕಥೆ ಇಷ್ಟವಾಗಿದ್ರೆ ಪ್ರಕಾಶ್ ರೈ ಸಿನಿಮಾ ಫ್ರೀ ಆಗಿ ಮಾಡಿರೋದಾಗಿ ಹೇಳಿದ್ರು. ಸಿನಿಮಾನ ಉಚಿತವಾಗಿ ಏಕೆ ಮಾಡ್ತೀಯಾ ಎಂದು ಅನೇಕರು ನನ್ನನ್ನು ಕೇಳಿದ್ದಾರೆ. ಒಂದು ಸಿನಿಮಾ ಮಾಡುವುದರಿಂದ ಸಿಗುವ ರಿವಾರ್ಡ್​​ಗಳು ಅವರಿಗೆ ಕಾಣುವುದಿಲ್ಲ ಎಂದು ಪ್ರಕಾಶ್ ರೈ ಹೇಳಿದ್ರು. ಮರದ ಸುತ್ತುತ್ತಾ ಡ್ಯಾನ್ಸ್ ಮಾಡೋದನ್ನು ಮಿಸ್ ಮಾಡಿಕೊಳ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಕಾಶ್ ರಾಜ್​, ಅದು ಇಷ್ಟ ಆಗುವುದಿಲ್ಲ ಎಂದರ್ಥವಲ್ಲ. ನನಗೆ ಕಂಫರ್ಟ್ ಇಲ್ಲ ಪ್ರಕಾಶ್ ರೈ ಎಂದಿದ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ