Connect with us

Featured

ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆ ನಿರೀಕ್ಷಿಸಿರಲಿಲ್ಲ – ಸಚಿವ ಸುಧಾಕರ್ ಪ್ರತಿಕ್ರಿಯೆ

ರೈಸಿಂಗ್ ಕನ್ನಡ :

ಬೆಂಗಳೂರು :

ವಿರೋಧ ಪಕ್ಷದ ನಾಯಕ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ.  ಕೋವಿಂಡ್-19 ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬೆಡ್‌ಗಳಿಗೆ ಯಾವುದೇ ಕೊರತೆ ಇಲ್ಲ, ಅಂತರಾಷ್ಟ್ರೀಯ ವಸ್ತು ಪ್ರದರ್ಶನ, ಜಿಕೆವಿಕೆಗಳಲ್ಲಿ ಹೆಚ್ಚುವರಿಯಾಗಿ ಬೆಡ್‌ಗಳ ವ್ಯವಸ್ಥೆ ಆಗಿದೆ.

ರೋಗ ಲಕ್ಷಣ ಇಲ್ಲದವರಿಗೆ ಕೊರೋನಾ ಇರುತ್ತೆ, ಆಸ್ಪತ್ರೆಗೆ ದಾಖಲಾತಿ ಮಾಡುವ ವಿಚಾರದಲ್ಲಿ ಸ್ವಲ್ಪ ವಿಳಂಬ ಆಗ್ತಿರೋದು ಹೌದು, ಆದ್ರೆ, ಅದಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರ ಕೊರೊನಾ ನಿಯಂತ್ರಿಸಲು ಬಹಳ ಶ್ರಮ ಪಡ್ತಿದೆ. ಸಿದ್ದರಾಮಯ್ಯ ಮನೆಯಲ್ಲಿ ಕೂತು ಆರೋಪ ಮಾಡ್ತಿದ್ದಾರೆ, ಕೇವಲ ಸಲಹೆ ಕೊಡೋದಲ್ಲ ಪ್ರತಿಪಕ್ಷಗಳೂ ನಮ್ಮ ಜೊತೆ ಕೈಜೋಡಿಸಲಿ ಅಂತ ಆಹ್ವಾನಿಸಿದ್ದಾರೆ,

Advertisement

ನಮಗೂ ಒಂದು ಆಸ್ಪತ್ರೆ ಹೊಣೆ ಕೊಡಿ, ನಿಭಾಯಿಸ್ತೀವಿ ಅಂತ ಸಿದ್ದರಾಮಯ್ಯ ಹೇಳಲಿ, ಅದನ್ನ ಬಿಟ್ಟಿ, ರಾಜಕೀಯ ಹೇಳಿಕೆ ಕೊಡೋದು ಸರಿಯಲ್ಲ ಎಂದು ಎಸ್‌.ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ.  ಇನ್ನೂ ರಾಜ್ಯದಲ್ಲಿ ಲಾಕ್‌ಡೌನ್ ಹೇರುವ ಚಿಂತನೆ ಸರ್ಕಾರದ ಬಳಿ ಇಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ. ಕೆಲವು ಕಡೆ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್ ಮಾಡಿಕೊಳ್ತಿದ್ದಾರೆ. ಸ್ವಯಂ ಪ್ರೇರಿತ ಲಾಕ್‌ಡೌನ್‌ಗೆ ಸರ್ಕಾರದ ವಿರೋಧ ಇಲ್ಲ ಎಂದಿದ್ದಾರೆ ಎಸ್‌.ಆರ್‌ ವಿಶ್ವನಾಥ್.

ಮತ್ತೊಂದೆಡೆ ಸಚಿವ ಡಾ.ಕೆ ಸುಧಾಕರ್ ಕೂಡ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. ಇಂತಹ ವಿಚಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಯಾವುದೇ ತನಿಖೆಗೂ ಸಿದ್ಧ ಎಂದಿದ್ದಾರೆ. ಇನ್ನೂ ಸಚಿವರ ನಡುವೆ ಭಿನ್ನಭಿಪ್ರಾಯವಿದೆ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರೋ ಸಚಿವ ಸುಧಾಕರ್, ಆರ್. ಅಶೋಕ್, ಬೊಮ್ಮಾಯಿ, ಶ್ರೀರಾಮುಲು ನಾನು ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಭಿಪ್ರಾಯ ಇಲ್ಲ ಎಂದಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ