ಬೆಂಗಳೂರು
ಡಾ. ಮಂಜುನಾಥ್ ರಾಜಕೀಯ ಪ್ರವೇಶ :ಕೂತುಹಲಕ್ಕೆ ತೆರೆ ಎಳೆದ ಹೆಚ್ಡಿಡಿ

ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ರಾಜಕೀಯಕ್ಕೆ ಬರುತ್ತಾರೆಯೇ?. ಎಲ್ಲ ಎಂಬ ಗಾಳಿ ಸುದ್ದಿಗೆ ಮಾಜಿ ಪ್ರಧಾನಿ ದೇವೇಗೌಡರು
ತೆರೆಯೆಳೆದಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಸ್ವರ್ಧಿಸುವ ಕುರಿತು ಡಾ.ಮಂಜುನಾಥ್ ರಾಜಕೀಯ ವಲಯದಲ್ಲಿ ಸದ್ದು ಮಾಡಿತ್ತು. ಅದು ಬೆಂಗಳೂರು ಗ್ರಾಮಾಂತರ ಡಿ.ಕೆ.ಸುರೇಶ್ ವಿರುದ್ಧ ಡಾ.ಮಂಜುನಾಥ್ ಸ್ವರ್ಧಿ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು ಬೆಂ.ಗ್ರಾ ಕ್ಷೇತ್ರವಾದರೆ ಅತಿ ಸುಲಭವಾಗಿ ಗೆಲವು ಸಾಧಿಸಲು ಅನುಕೂಲವಾಗುತ್ತದೆ ಎಂದು ರಾಜಕೀಯ ತಜ್ಷರು ವಿಶ್ಲೇಷಣೆ ಮಾಡಿದ್ದರು.ಆದ್ರೆ ಡಾ ಮಂಜುನಾಥ್ ರಾಜಕೀಯ ಪ್ರವೇಶ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರು ಕುತೂಹಲಕ್ಕೆ ತೆರೆಯೆಳೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?