Connect with us

Featured

ಬೆಂಗಳೂರಲ್ಲಿ ನಲ್ಲಿ ನೀರು ಕುಡಿಯಲು ಯೋಗ್ಯವಲ್ಲ : ನೀರು ಕುಡಿದ್ರೆ ಆಸ್ಪತ್ರೆ ಗ್ಯಾರೆಂಟಿ..!

ನವದೆಹಲಿ : ಬೆಂಗಳೂರಿನಲ್ಲಿ ಬರುವ ನಲ್ಲಿ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎನ್ನುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು, ಬ್ಯುರೋ ಆಪ್​ ಇಂಡಿಯನ್​ ಸ್ಟಾಂಡರ್ಡ್​​ ಮೂಲಕ ಭಾರತದ 17 ರಾಜ್ಯಗಳ ರಾಜಧಾನಿಗಳ ನೀರನ್ನು ಸಮೀಕ್ಷೆಗೆ ಒಳಪಡಿಸಿತ್ತು. ಈ ವೇಳೆ, ಬೆಂಗಳೂರಿನ ನಲ್ಲಿ ನೀರು ಕುಡಿಯಲು ಸುರಕ್ಷಿತವಲ್ಲ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಬೆಂಗಳೂರಿನ 10 ಸ್ಥಳಗಳಲ್ಲಿನ ನಲ್ಲಿ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದ್ರೆ, ಇದರಲ್ಲಿ ಒಂದೇ ಒಂದು ಮಾದರಿ ಕೂಡ ಕುಡಿಯಲು ಯೋಗ್ಯ ಎನ್ನುವಂತಿಲ್ಲ. ಶುದ್ಧೀಕರಿಸದೇ ಕುಡಿದ್ರೆ, ಅನಾರೋಗ್ಯಕ್ಕೆ ಗುರಿಯಾಗೋದು ಪಕ್ಕಾ ಎಂದು ಅಧ್ಯಯನ ಹಾಗೂ ಸಂಶೋಧನೆಯಲ್ಲಿ ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ವರದಿಯನ್ನು ಶನಿವಾರ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಬಿಡುಗಡೆ ಮಾಡಿದ್ರು.

ಬೆಂಗಳೂರಿನ ನೀರು ಸುರಕ್ಷಿತವಲ್ಲ ಎಂಬುದು ಖಾತ್ರಿಯಾಗಿದೆ. ಹೀಗಾಗಿ, ಇನ್ಮುಂದೆ ಬೆಂಗಳೂರು ನಾಗರೀಕರು ನೀರನ್ನು ಶುದ್ಧೀಕರಿಸದೇ ಕುಡಿಯಲೇ ಬೇಡಿ. ಶುದ್ಧ ನೀರಿನ ಘಟಕ ಅಥವಾ ಮನೆಯಲ್ಲೇ ನೀರಿನ ಶುದ್ಧೀಕರಣ ಯಂತ್ರವನ್ನ ಬಳಸಿ ನೀರು ಕುಡಿಯಿರಿ. ಇಲ್ಲದೇ ಹೋದ್ರೆ, ಅನಾರೋಗ್ಯ ಹಾಗೂ ವಿವಿಧ ರೀತಿಯ ಕಾಯಿಲೆಗಳು ಕಟ್ಟಿಟ್ಟ ಬುತ್ತಿ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ