ಬೆಂಗಳೂರು
“ಹೊಸ ಆಸ್ತಿ ತೆರಿಗೆ” “ಖಾತಾ ವ್ಯವಸ್ಥೆ” ಗೆ ಚಾಲನೆ

Bengalore : ಸನ್ಮಾನ್ಯ ಉಪಮುಖ್ಯಮಂತ್ರಿಗಳು, ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ ಕೆ ಶಿವಕುಮಾರ್ ರವರು ಇಂದು ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ “ಖಾತಾ ವ್ಯವಸ್ಥೆ” ಗೆ ಚಾಲನೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ “ನಂಬಿಕೆ ನಕ್ಷೆ”ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, “ಹೊಸ ಆಸ್ತಿ ತೆರಿಗೆ ವ್ಯವಸ್ಥೆ” ಹಾಗೂ “ಖಾತಾ ವ್ಯವಸ್ಥೆ”ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು “ಬಿಬಿಎಂಪಿ ಖಾತಾ” ವಿತರಣೆ ಯೋಜನೆ ಗೆ ಈ ವೇಳೆ ಮಾನ್ಯ ವಸತಿ ಸಚಿವರಾದ ಶ್ರೀ ಬಿ.ಝಡ್ ಜಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷರಾದ ಶ್ರೀ ಎನ್.ಎ ಹ್ಯಾರೀಸ್, ಮಾನ್ಯ ಶಾಸಕರಾದ ರಿಜ್ವಾನ್ ಹರ್ಷದ್, ಮಾಜಿ ಶಾಸಕರಾದ ಶ್ರೀ ಮಂಜುನಾಥ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?