Uncategorized
ಬಿಜೆಪಿ ಯುವ ಮೋರ್ಚಾಗೆ ಡಿ.ಎಸ್. ಸುಧೀಂದ್ರ ನೇಮಕ
![](https://risingkannada.com/wp-content/uploads/2020/06/WhatsApp-Image-2020-06-29-at-9.34.33-AM.jpeg)
ರೈಸಿಂಗ್ ಕನ್ನಡ :
ಬೆಂಗಳೂರು :
ಭಾರತೀಯ ಜನತಾ ಪಕ್ಷದ ಬೆಂಗಳೂರು ಉತ್ತರo ಯುವ ಮೋರ್ಚಾ ಉಪಾಧ್ಯಕ್ಷರಾಗಿ ಯುವ ವಕೀಲ ಡಿ.ಎಸ್. ಸುಧೀಂದ್ರ ಅವರು ನೇಮಕಗೊಂಡಿದ್ದಾರೆ. ಬಿಜೆಪಿ ಚುನಾವಣಾ ಪ್ರಚಾರ ಸಭೆಗಳು ಸೇರಿದಂತೆ ಸ್ಥಳೀಯ ಸಮಸ್ಯೆಗಳ ನಿವಾರಣೆ ಬಗ್ಗೆ ಕಾಳಜಿ ವಹಿಸುತ್ತಿದ್ದ ಸುಧಿಂದ್ರ ಆಡಿಟರ್ ಮತ್ತು ತೆರಿಗೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
![](https://risingkannada.com/wp-content/uploads/2020/06/bjp-1024x768.jpg)
ಜ್ಞಾನ ಸಂವರ್ಧಿಸಿ ಪ್ರತಿಷ್ಠಾನ, ರಾಷ್ಟ್ರಪತ, ಶ್ರೀಶಂಕರ ವೇದ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕರಲ್ಲಿ ಓರ್ವರಾಗಿ ಸೇವೆಸಲ್ಲಿಸುತ್ತಿರುವ ಯುವ ನೇತಾರ ಸುಧೀಂದ್ರ, ಕರ್ನಾಟಕ ಕ್ಯಾನ್ಸರ್ ಸೊಸೈಟಿ, ಆಸ್ಥಿಕ ಸಮಾಜ ಮತ್ತು ಎಕೆಬಿಎಂಎಸ್‍ಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸಕ್ರೀಯರಾಗಿದ್ದಾರೆ.
ಸುಧೀಂದ್ರ ಅವರ ಈ ಎಲ್ಲ ಸೇವಾ ಕಾರ್ಯಗಳನ್ನು ಗುರುತಿಸಿ ಪಕ್ಷವು ಅವರನ್ನು ಪಕ್ಷದ ಬೆಂಗಳೂರು ಉತ್ತರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕಗೊಳಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?