Featured
ED ಕಸ್ಟಡಿಯಲ್ಲೇ ಇದ್ದುಕೊಂಡು ಡಿಕೆಶಿ ಹೇಳಿದ್ದೇನು..? : ರಾಜಕೀಯ ದ್ವೇಷನಾ..?
![](https://risingkannada.com/wp-content/uploads/2019/09/dk-ed.jpg)
ನವದೆಹಲಿ : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅರೆಸ್ಟ್ ಆಗಿ, 10 ದಿನ ಇಡಿ ಕಸ್ಟಡಿಗೆ ಹೋಗಿರೋದು ಎಲ್ಲರಿಗೂ ಗೊತ್ತೇ ಇದೆ. ಈ ಮಧ್ಯೆ, ಡಿಕೆ ಶಿವಕುಮಾರ್, ಇಡಿ ಕಸ್ಟಡಿಯಲ್ಲೇ ಇದ್ದುಕೊಂಡೇ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿಯ ಇಡಿ ಕೋರ್ಟ್ ಆವರಣದಲ್ಲಿ ಮಾತ್ನಾಡಿರೋ ಡಿಕೆಶಿ, ಭಾರತದಲ್ಲಿ ಇತ್ತೀಚೆಗೆ ನ್ಯಾಯಕ್ಕಿಂತ, ದ್ವೇಷ ರಾಜಕೀಯವೇ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಇಡಿ ಕೋರ್ಟ್ ಹಾಲ್ನ ಹೊರಗೆ ಡಿಕೆಶಿ ಮಾತ್ನಾಡಿದ್ದು, ತಮ್ಮ ಟ್ವಿಟ್ಟರ್ ಅಕೌಂಟ್ನಲ್ಲಿ ಆ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ಕಾನೂನಿಗಿಂತ, ರಾಜಕೀಯ ದ್ವೇಷವೇ ಹೆಚ್ಚು ಹೆಚ್ಚು ಸ್ಟ್ರಾಂಗ್ ಆಗ್ತಿದೆ. ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಕೆಶಿ ಹೇಳಿದ್ದಾರೆ.. ಡಿಕೆಶಿ ಟ್ವೀಟ್ ಮಾಡಿರೋ ಆ ವಿಡಿಯೋ ಇಲ್ಲಿದೆ ನೋಡಿ..
Political Vendetta has become more stronger than the law in this country pic.twitter.com/Ylo7QhBkKn
— DK Shivakumar (@DKShivakumar) September 4, 2019
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?