Connect with us

Featured

ರಾಜ್ಯಸಭೆಯಲ್ಲಿ ಗದ್ದಲ: 8 ಮಂದಿ ಸದಸ್ಯರನ್ನ ಅಮಾನತು ಮಾಡಿದ ರಾಜ್ಯ ಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು

ರೈಸಿಂಗ್​ ಕನ್ನಡ:

ನ್ಯೂಸ್​ಡೆಸ್ಕ್​: 

ಕೃಷಿ ಮಸೂದೆ ಮಂಡನೆಗೆ ಸಂಬಂಧಪಟ್ಟಂತೆ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯ ಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು 8  ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಿದೆ. ರಾಜ್ಯಸಭೆಯನ್ನ ಮುಂದಿನ ಮಂಗಳವಾರದವರೆಗೆ ಕಾಲ ಮುಂದೂಡಿದ್ದಾರೆ. ಅಮಾನತು ಕುರಿತು ಪರ ವಿರೋಧಗಳ ಚರ್ಚೆ ಆರಂಭವಾಗಿದೆ.

ಕೃಷಿ ಮಸೂದೆ ಮಂಡನೆ ನಂತರ ಕಲಾಪಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಮತ್ತು ಉಪಸಭಾಪತಿ ಅವರನ್ನ ಕೆಟ್ಟದಾಗಿ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಭಾ ಸದಸ್ಯರಾದ ಸಂಜಯ್​ ಸಿಂಗ್​, ರಾಜು ಸತವ್​, ಕೆ.ಕೆ.ರಅಗೇಶ್​,ರಿಪೂನ್​ ಬೋರಾ,ಡೋಲಾ ಸೇನ್​,ಸೈಯದ್​ ನಜೀರ್​ ಹುಸೇನ್​,ಎಲಮರನ್​ ಕರೀಮ್​ ಮತ್ತು ಡೆರೆಕ್​ ಒ ಬ್ರಿಯನ್​ ಅವರುಗಳನ್ನ ಒಂದು ವಾರಗಳ ಕಾಲ ಅಮಾನತುಗೊಳಿಸಲಾಗಿದೆ.

ಕೃಷಿ ಸಚಿವ ತೋಮರ್​ ಮಸೂದೆ ಮಂಡಿಸುವಾಗ ವಿರೋಧ ಪಕ್ಷಗಳು ವಿರೋದಿಸಿದವು. ಪರಿಶೀಲನಾ ಸಮಿತಿಗೆ ಕಳುಹಿಸುವಂತೆ ಹೇಳಿದವು.ನಿರ್ಣಯವನ್ನ ಧ್ವನಿ ಮತಕ್ಕೆ ಹಾಕಿದಾಗ ವಿರೋಧ ಪಕ್ಷಗಳ ಆಕ್ರೋಶ ಮುಗಿಲು ಮುಟ್ಟಿತ್ತು.

ಇದೇ ಸಂದರ್ಭದಲ್ಲಿ ಸಭಾಪತಿಯತ್ತ ನುಗ್ಗಿದ ತೃಣಮೂಲಕ ಕಾಂಗ್ರೆಸ್​ ನಾಯಕ ಡೆರೆಕ್​ಒಬ್ರಿಯನಾನ್ ಸೇರಿದಂತೆ ವಿಪಕ್ಷ ಸದಸ್ಯರು  ಘೋಷಣೆ ಕೂಗಿಕೊಂಡು ಮೈಕ್ರೋಫೋನ್​ಗಳನ್ನ ಕಿತ್ತು ಹಾಕಿದರು. ಧರಣಿಗೆ ಕೂತು  ಘೋಷಣೆ ಕೂಗಿದರು. ಇದರ ಪರಿಣಾಮ ಎರಡು ಗಂಟೆಗಳ ಕಾಲ ಮುಂದೂಡಲಾಯಿತು. ಗದ್ದಲ್ಲ ನಡುವೆಯೂ ಉಪ ಸಭಾಪತಿ ಹರಿವಂಶ ಮಸೂದೆಯನ್ನ ಧ್ವನಿ ಮತಕ್ಕೆ ಹಾಕಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ