Connect with us

ರಾಜ್ಯ

ಗೌರಿಬಿದನೂರು ನಗರದ ಶ್ರೀ ರಾಮಕೃಷ್ಣ ಶಾರದದೇವಿ ವಿದ್ಯಾಮಂದಿರ ಶಾಲೆಯ ಆವರಣದಲ್ಲಿ ವಿದ್ಯುತ್ ಶಾಕ್

ದಿನಾಂಕ: 10.022024 ರಂದು ಮಧ್ಯಾಹ್ನ ಸುಮಾರು 2.00 ಗಂಟೆ ಸಮಯದಲ್ಲಿ ಗೌರಿಬಿದನೂರು ನಗರದ ಶ್ರೀ ರಾಮಕೃಷ್ಣ ಶಾರದದೇವಿ ವಿದ್ಯಾಮಂದಿರ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳ ಪೋಷಕರಿಗೆ ಕ್ರೀಡೆಗಳನ್ನು ಹಮ್ಮಿಕೊಂಡಿದ್ದು ಶಾಲೆಯ ಮೈದಾನದಲ್ಲಿ ಪೆಂಡಾಲ್ ಹಾಕಿ ಚೇರ್ ಹಾಕಿದ್ದು ಮಧ್ಯಾಹ್ನ ಕ್ರೀಡೆಗಳು ನಡೆಯುತ್ತಿದ್ದಾಗ ಏಕಾ ಏಕಿ ಸುಂಟರ ಗಾಳಿ ಬೀಸಿದ್ದ ಕಾರಣ ಶಾಲೆಯ ಆವರಣದ ಮೇಲ್ಬಾಗದಲ್ಲಿ ಹಾದು ಹೋಗಿದ್ದು 66 ಕೆ.ವಿ ವಿದ್ಯುತ್ ಲೈನ್ ಗೆ ಪೆಂಡಾಲ್ ಟಚ್ ಆಗಿದ್ದು ಹಾರಿಹೋಗುತ್ತಿದ್ದ ಪೆಂಡಾಲ್ ಹಿಡಿಯಲು ಹೋದ ಶಿಕ್ಷಕರು, ಮಕ್ಕಳು, ಪೋಷಕರು ಸೇರಿ 18 ಜನರಿಗೆ ವಿದ್ಯುತ್ ಶಾಕ್ ನಿಂದ ಗಾಯಗಳಾಗಿರುತ್ತದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆ ಹಾಗೂ ಅರುಣಾ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ 18 ಜನರ ಗಾಯಾಳುಗಳ ಪೈಕಿ 2 ಮಕ್ಕಳು, 3 ಜನ ಪೋಷಕರು, 5 ಜನ ಶಿಕ್ಷಕರು ಅರುಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಪೋಷಕರಾದ ರಾಘವೇಂದ್ರ ಬಿನ್ ನಲ್ಲಪ್ಪರೆಡ್ಡಿ. 45 ವರ್ಷ, ಜಿರಾಯ್ತಿ, ವಕ್ಕಲಿಗರು, ನಾಗೇನಹಳ್ಳಿ ಗ್ರಾಮ, ಮಧುಗಿರಿ ತಾಲ್ಲೂಕುರವರು ಮೃತಪಟ್ಟಿರುತ್ತಾರೆ.

ತಹಶೀನ್ D/O ಮೆಹಬೂಬ್, 25 ವರ್ಷ ಶಿಕ್ಷಕರು, ವಿರೂಪಸಂದ್ರ ಗ್ರಾಮ, ಗೌರಿಬಿದನೂರು ತಾಲ್ಲೂಕು ರವರು ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ ಉಳಿದ 8 ಜನರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಅರುಣಾ ಖಾಸಗಿ ಆಸ್ಪತ್ರೆಯವರು ತಿಳಿಸಿರುತ್ತಾರೆ.

ಜೊತೆಗೆ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ 4 ಮಕ್ಕಳು, 2 ಪೋಷಕರು, 2 ಶಿಕ್ಷಕರು ದಾಖಲಾಗಿದ್ದು, 8 ಜನರು ಪ್ರಾಣಾಪಾಯದಿಂದ ಪಾರಾಗಿರುವುದಿಂದ ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿರುತ್ತಾರೆ.
ಸರ್ಕಾರಿ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಮಾಡಿದ್ದು ಎಲ್ಲಾ ಸಹಕಾರ ನೀಡುತ್ತಿದ್ದಾರೆ. ಮಾನ್ಯ ಇಂಧನ ಸಚಿವರಾದ ಶ್ರೀ ಕೆ ಜೆ ಜಾರ್ಜ್ ಅವರ ನಿರ್ದೇಶನದ ಮೇರೆಗೆ ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ಖರ್ಚು ವೆಚ್ಚವನ್ನು ಸರಕಾರವೇ ಭರಿಸಲಿದೆ.

ಗೌರಿಬಿದನೂರು ನಗರದ ಅರುಣ ಖಾಸಗಿ ಆಸ್ಪತ್ರೆಯಲ್ಲಿ ಮತ್ತು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಪಡೆಯುತ್ತಿರುವವರ ವಿವರ

Advertisement
  1. ರಾಘವೇಂದ್ರ ಬಿನ್ ನಲ್ಲಪ್ಪರೆಡ್ಡಿ. 45 ವರ್ಷ, ಜಿರಾಯ್ತಿ, ವಕ್ಕಲಿಗರು, ನಾಗೇನಹಳ್ಳಿ ಗ್ರಾಮ ಮಧುಗಿರಿ ತಾಲ್ಲೂಕು (ಮೃತಪಟ್ಟಿರುತ್ತಾರೆ)
  2. ತಹಶೀನ್ D/O ಮೆಹಬೂಬ್, 25 ವರ್ಷ, ಶಿಕ್ಷಕರು, ವಿರೂಪಸಂದ್ರ ಗ್ರಾಮ, ಗೌರಿಬಿದನೂರ್ ತಾಲ್ಲೂಕು (ಕೈ ಮತ್ತು ಕಾಲಿಗೆ ಗಾಯ ಐ.ಸಿ.ಯು ನಲ್ಲಿ ಚಿಕಿತ್ಸೆ).
  3. ಮನೀಶ್ ಬಿನ್ ಹರೀಶ್, 14 ವರ್ಷ, 8ನೇ ತರಗತಿ, ಗಂಗಾನಗರ, ಗೌರಿಬಿದನೂರು ನಗರ (ಗಾಯಗಳು).
  4. ಚಂದ್ರಶೇಖ‌ರ್ ಬಿನ್ ಆದೆಪ್ಪ, 32 ವರ್ಷ, ನಾಯಕರು, ಪ್ಯಾಕ್ಟರಿಯಲ್ಲಿ ಕೆಲಸ, ಕುಡುಮಲಕುಂದಿ ಗ್ರಾಮ, ಗೌರಿಬಿದನೂರು ತಾಲ್ಲೂಕು (ಯು.ಕೆ.ಜಿ ನಿಹಾರಿಕಾಗೆ ಕಾಲು ಮತ್ತು ಕೈಗೆ ಗಾಯ)
  5. ಉಮಾ ಕೋಂ ಪ್ರಕಾಶ್, 53 ವರ್ಷ, ಬ್ರಾಹ್ಮಣರು, ಶಿಕ್ಷಕ, ವಿನಾಯಕನಗರ, ಗೌರಿಬಿದನೂರ- ನಗರ (ಭುಜ ಮತ್ತು ಕೈಗೆ ಗಾಯ)
  6. ನಿರ್ಮಲ ಕೋಂ ಶಿವಶಂಕರ್, 32 ವರ್ಷ. ಎಸ್.ಸಿ ಜನಾಂಗ, ಶಿಕ್ಷಕರು, ಇಡಗೂರು ಗ್ರಾಮಾ ಗೌರಿಬಿದನೂರು ತಾಲ್ಲೂಕು (ಬಲಗೈ ಗಾಯ)
  7. ರೂಪ ಕೋಂ ರಾಘವೇಂದ್ರ, 38 ವರ್ಷ, ಜಿರಾಯ್ತಿ, ನಾಗೇನಹಳ್ಳಿ ಗ್ರಾಮ, (ಬಲತೊಡೆ ಮತ್ತು ಎರಡೂ ಕೈಗಳಿಗೆ ಗಾಯ)
  8. ಚಂದ್ರಕಲಾ ಕೋಂ ಸತೀಶ್ ಬಾಬು, 33 ವರ್ಷ, ನಾಯಕರು, ಗೃಹಿಣಿ, ಕಲ್ಲೂಡಿ ಗ್ರಾಮ ಗೌರಿಬಿದನೂರು ತಾಲ್ಲೂಕು. (ಬಲಗಾಲು ಮತ್ತು ಎಡಗಾಲಿಗೆ ಗಾಯಗಳು)
  9. ಕಿರಣ್ ಕುಮಾರ್ ಬಿನ್ ಅವಲಕೊಂಡಪ್ಪ, 13 ವರ್ಷ, 7ನೇ ತರಗತಿ, ಗ್ರೀನ್ ಸಿಟಿ ಲೇಔಟ್ ಗೌರಿಬಿದನೂರು ನಗರ. (ಬಲಗಾಲಿಗೆ ಗಾಯ)
  10. ವಿಜಯಲಕ್ಷ್ಮೀ ಕೋಂ ನಾಗರಾಜ್, 26 ವರ್ಷ, ದಿನ್ನೆಹೊಸಹಳ್ಳಿ ಗ್ರಾಮ ನಗರಗೆರೆ ಹೋಬಳಿ ಗೌರಿಬಿದನೂರು ತಾಲ್ಲೂಕು.
  11. ನಟರಾಜ ಬಿನ್ ರಾಜಗೋಪಾಲ್ (ಚಿಟ್ಟಿ) 59 ವರ್ಷ, ಗೌರಿಬಿದನೂರು
  12. ಕಮಲ ಕೋಂ ನಟರಾಜ, 49 ವರ್ಷ, ಗೌರಿಬಿದನೂರು ನಗರ.
  13. ಸುಕನ್ಯ ಬಿನ್ ಲಕ್ಷ್ಮೀನಾರಾಯಣಪ್ಪ, 26 ವರ್ಷ, ವಾಟದಹೊಸಹಳ್ಳಿ ಗ್ರಾಮ, ಗೌರಿಬಿದನೂರು ತಾಲ್ಲೂಕು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ