Featured
ದಸರಾ: ಜಂಬೂ ಸವಾರಿಗೆ ಅಭಿಮನ್ಯು ನೇತೃಥ್ವದ ಗಜಪಡೆ ಪಯಣ ಅರಂಭ
![](https://risingkannada.com/wp-content/uploads/2020/10/mysore-1.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ನಡೆಯಲಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಗುರುವಾರ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ತಂಡ ವೀರನ ಹೊಸಹಳ್ಳಿಯಿಂದ ಪಯಣ ಆರಂಭಿಸಿದೆ.
ಗುರುವಾರ ಬೆಳಗ್ಗೆ 10 ರಿಂದ 11ರ ಒಳಗೆ ಪೂಜೆ ನೆರವೇರಿಸಲಾಯಿತು. ನಂತರ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿದವು. ಪೂಜೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗಿಯಾಗಿಲ್ಲ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಅಧಿಕಾರಿಗಳು ಮಾತ್ರ ಪಾಲ್ಗೊಂಡಿದ್ದರು.
ಜಾಹೀರಾತು
ಕೊರೊನಾ ಹಿನ್ನೆಲೆಯಲ್ಲಿ ದಸರಾ ಹಬ್ಬವನ್ನ ಸರಳವಾಗಿ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿಯ ದಸರಾದಲ್ಲಿ ಮೆರವಣಿಗೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರ್ಬಂಧ ಏರಲಾಗಿದೆ.
ಈ ಬಾರಿ ಅಭಿಮನ್ಯು ನೇತೃತ್ವದಲ್ಲಿ ವಿಜಯ,ಕಾವೇರಿ ವಿಕ್ರಮ ಸೇರಿದಂತೆ ಕೇವಲ 5 ಆನೆಗಳು ಮಾತ್ರ ಭಾಗವಹಿಸಲಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?