Connect with us

Featured

ಭೂ ಸುಧಾರಣಾ ಕಾಯ್ದೆಗೆ ಸಿದ್ಧರಾಮಯ್ಯ ವಿರೋಧ- BJP ಅಜೆಂಡಾ ವಿರುದ್ಧ ಮಾಜಿ ಮುಖ್ಯಮಂತ್ರಿ ಕಿಡಿ

ರೈಸಿಂಗ್​ ಕನ್ನಡ:

ಬೆಂಗಳೂರು:

ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ಭೂ ಸುಧಾರಣಾ ಕಾಯ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಡವರ ಹೊಟ್ಟೆ ಮೇಲೆ ಕಲ್ಲುಹಾಕುವ, ಸಣ್ಣ ರೈತರನ್ನು ಬೀದಿಗೆ ತಳ್ಳುವ ಈ ಭೂ ಸುಧಾರಣಾ ಕಾಯ್ದೆಯನ್ನು ಜಾರಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಭೂ ಸುಧಾರಣಾ ಕಾಯ್ದೆಯಿಂದ ಅಂಬಾನಿ, ಅದಾನಿಯಂತಹವರಿಗೆ ಲಾಭವೇ ಹೊರತು ಕೃಷಿಕರಿಗಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Advertisement

ಈ ಹಿಂದೆ ಒಟ್ಟು  118 ಎಕರೆ ಖುಷ್ಕಿ ಜಮೀನು ಇಟ್ಟುಕೊಳ್ಳಬಹುದಿತ್ತು. ಈಗ ಅದನ್ನು 436 ಎಕರೆ ಮಾಡಿದ್ದಾರೆ. ಕರ್ನಾಟಕದಲ್ಲಿ 82 ಲಕ್ಷ ರೈತ ಕುಟುಂಬ ಇದೆ. ಸರಿಸುಮಾರು 4 ಕೋಟಿ ರೈತರಿದ್ದಾರೆ. ಭೂ ಸುಧಾರಣಾ ಕಾಯ್ದೆ ಜಾರಿಗೆ ಬಂದರೆ ಇವರೆಲ್ಲಾ ಹೋಗಿ ಕಾರ್ಪೊರೇಟ್ ಬಾಡಿಗಳಿಗೆ ಜಮೀನು ಮಾರುತ್ತಾರೆ. ಇದರಿಂದ ಆಹಾರದ ಸ್ವಾವಲಂಬನೆ ನಾಶ ಆಗುತ್ತದೆ. ಹಿಂದೆ ಒಬ್ಬರಿಗೆ ಒಂದು ವೃತ್ತಿ ಇರಬೇಕು ಎಂಬ ಉದ್ದೇಶ ಇತ್ತು. ಈಗ ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು  ಯಾರು ಬೇಕಾದರೂ ಕೃಷಿ ಮಾಡಬಹುದು ಎಂದು ಮಾಡಿದ್ದೀರಿ. 1961ರ ಆ್ಯಕ್ಟ್​ ಅನ್ನು ತೆಗೆದುಹಾಕಲಾಗಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

ಭೂ ಸುಧಾರಣೆ ಕಾಯ್ದೆಯಿಂದ  ಉಳ್ಳವನೇ ಭೂಮಿ ಒಡೆಯ ಆಗುತ್ತಿದ್ದಾನೆ. ಭೂಮಿಯನ್ನು ವ್ಯವಸಾಯ ಮಾಡಲು ಮಾತ್ರ ಖರೀದಿ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ಈಗಾಗಲೇ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫಾರ್ಮ್​  ಹೌಸ್ ಮಾಡಿದ್ದಾರೆ. ಅಲ್ಲಿ ಕಬ್ಬು,ರಾಗಿ, ಭತ್ತ ಬೆಳೆಯುತ್ತಿಲ್ಲ. ಎಲ್ಲವೂ ಕಾಂಕ್ರಿಟ್​ ಮಯವಾಗಿ ವ್ಯವಹಾರಿಕವಾಗಿದೆ ಎಂದು ಸಿದ್ಧರಾಮಯ್ಯ ಗುಡುಗಿದ್ರು.

Advertisement

ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿ ಮಾಡುವ ಹಿಂದೆ  ನರೇಂದ್ರ ಮೋದಿ ಅವರ ಸರ್ಕಾರದ ಕುಮ್ಮಕ್ಕು ಇದೆ. ಇದು ಹಿಡನ್ ಅಜೆಂಡಾ, ಸರ್ಕಾರಿ ಸ್ವಾಮ್ಯದಲ್ಲಿ ಇದ್ರೆ ಮೀಸಲಾತಿ ನೀಡಬೇಕಾಗುತ್ತದೆ. ಮೀಸಲಾತಿ ತೆಗೆದು ಹಾಕಿದ್ರೆ ಪ್ರತಿರೋಧ ಬರುತ್ತದೆ. ಅದಕ್ಕೆ ಹಿಂಬಾಗಿಲಿನ ಮೂಲಕ ಮಾಡಿ, ಮತ್ತೆ ಜಮೀನ್ದಾರಿ ಪದ್ಧತಿ, ಜಾಹಗೀರ್​ದಾರ್​​​  ಪದ್ದತಿ ಬರುವಂತೆ ಮಾಡಲು ಪ್ಲಾನ್​ ಮಾಡಲಾಗಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ