Connect with us

Featured

ಮಾಜಿ ಸಚಿವ ರಾಜಾ ಮದನ ಗೋಪಾಲ ನಾಯಕ ಮಹಾಮಾರಿ ಕೊರೊನಾಗೆ ಬಲಿ

ರೈಸಿಂಗ್ ಕನ್ನಡ :

ಯಾದಗಿರಿ :

ಕಿಲ್ಲರ್ ಕೊರೊನಾಗೆ ಮಾಜಿ ಸಚಿವ ಮದನಗೋಪಾಲ ನಾಯಕ (70) ಬಲಿಯಾಗಿದ್ದಾರೆ. ಸುರಪುರ ಆರೋಗ್ಯ ಅಧಿಕಾರಿ ಡಾ. ರಾಜಾವೆಂಕಟಪ್ಪ ನಾಯಕರಿಂದ ಮಾಹಿತಿ ನೀಡಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಿವಾಸಿ ನ್ಯುಮೋನಿಯಾ, ಬಿಪಿ, ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಕಳೆದ ಜು. 23 ರಂದು ಅಸ್ವಸ್ಥತೆ  ಹಿನ್ನೆಲೆ ಕಲಬುರಗಿ ಇಎಸ್ ಐ ಆಸ್ಪತ್ರೆಗೆ ದಾಖಲಾಗಿದ್ದರು.

Advertisement

24 ರಂದು ಕೊರೋನಾ ಸೋಂಕು ದೃಢವಾಗಿತ್ತು.ಸೋಮವಾರ ಬೆಳಗ್ಗಿನ ಜಾವ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮಾಜಿ ಸಚಿವ ಮದನ ಗೋಪಾಲ ನಾಯಕ

1974 ರಿಂದ ರಾಜಕೀಯ ಅಖಾಡಕ್ಕೆ ಧುಮಿಕಿದ್ದರು.1992-94 ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಲವು ಬದಲಾವಣೆ ತಂದಿದ್ದರು.

ಸುರಪುರ ವಿಧಾನಸಭೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.2014ರಲ್ಲಿ ಬಿಜೆಪಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತ್ತಿದ್ದರು.ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕಗೆ ಬೆಂಬಲಿಸಿದ್ದರು.ಸಾಯುವ ಕೊನೆವರೆಗೂ ರಾಜಕೀಯದಲ್ಲಿ ಮಾಜಿ ಸಚಿವರು ಲವಲವಿಕೆಯಿಂದ ಇದ್ದರು.

ಅಪಾರ ಆಪ್ತಮಿತ್ರರು, ಅಭಿಮಾನಿಗಳು, ಕಾರ್ಯಕರ್ತರುನ್ನು ಅಗಲಿದ್ದಾರೆ. ಮಾಜಿ ಸಚಿವರ ಪಾರ್ಥೀವ ಶರೀರವನ್ನ ಸುರಪುರದಲ್ಲಿ ಕೋವಿಡ್ 19 ನಿಯಮದಂತೆ ಅಂತ್ಯ ಸಂಸ್ಕಾರಕ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ