Connect with us

Featured

JCB ಚಾಲಕನ ಮೇಲೆ ಮಾಜಿ MLA ದರ್ಪ- ಅಧಿಕಾರಿಗಳು ಹೇಳಿದ ಕೆಲಸ ಮಾಡಿದ್ದೇ ತಪ್ಪಾ..?

ರೈಸಿಂಗ್​ ಕನ್ನಡ:

ಮಂಡ್ಯ:

ಶಾಸಕರು, ಲೋಕಸಭಾ ಸದಸ್ಯರು ಅಥವಾ ಯಾವುದೇ ಜನಪ್ರತಿನಿಧಿ ಇರಲಿ. ಅವರು ಅಭಿವೃದ್ಧಿಯ ಪರ ಇರಬೇಕು. ಆದರೆ ಮಂಡ್ಯ ಜಿಲ್ಲೆಯ ಮಾಜಿ MLA ಒಬ್ಬರು ಇದಕ್ಕೆಲ್ಲಾ ಒಪ್ಪಲ್ಲ. ನೀವೇನಾದ್ರೂ ಅಭಿವೃದ್ಧಿ ಕೆಲಸ ಮಾಡಿಸ್ತೀನಿ ಅಂದ್ರೆ ಸಾಕು ಅದನ್ನು ವಿರೋಧಿಸ್ತಾರೆ. ಅದಕ್ಕೊಂದು ಪಕ್ಕಾ ಉದಾಹರಣೆ  ಶ್ರೀರಂಗಪಟ್ಟದ ಅರಕೆರೆಯಲ್ಲಿ ಸಿಕ್ಕಿದೆ.

Advertisement

ಅಭಿವೃದ್ಧಿ ಕಾಮಗಾರಿಗಾಗಿ ತಾಲೂಕು ಪಂಚಾಯ್​​​ ಕಾರ್ಯನಿರ್ವಹಣ ಅಧಿಕಾರಿ PWD ಜಾಗದಲ್ಲಿದ್ದ ಬಸ್ ನಿಲ್ದಾಣ ಕೆಡವಲು ಅನುಮತಿ ನೀಡಿದ್ದರು‌. ಅದರಂತೆ  ಗುರುವಾರ ಜೆಸಿಬಿ ಮೂಲಕ ಬಸ್ ನಿಲ್ದಾಣ ಕೆಡವಲಾಗುತ್ತಿತ್ತು. ಕೆಲಸ ನಡೆಯುತ್ತಿದ್ದ ವೇಳೆ ಶ್ರೀರಂಗಪಟ್ಟಣದ ಮಾಜಿ ಎಂಎಲ್​ಎ ರಮೇಶ್​ ಬಂಡಿಸಿದ್ದೇ ಗೌಡ ಬಂದೇ ಬಿಟ್ರು. ಅಷ್ಟೇ ಅಲ್ಲ ಕೆಲಸ ಮಾಡ್ತಿದ್ದ  JCB ಚಾಲಕನನ್ನು ಮಾಜಿ ಶಾಸಕರು ಎಳೆದಾಡಿದರು.

ಅರಕೆರೆ ಗ್ರಾಮದ ರಸ್ತೆ ಅಗಲೀಕರಣ ಹಿನ್ನೆಲೆ ಹಳೆಯ ಬಸ್ ನಿಲ್ದಾಣ ಕೆಡವಲಾಗ್ತಿತ್ತು. ಅಧಿಕಾರಿಗಳ ಅನುಮತಿ ಮೇರೆಗೆ ಹಳೆಯ ಬಸ್ ನಿಲ್ದಾಣ ಕೆಡವುತ್ತಿದ್ದ JCB ಚಾಲಕನ ಮೇಲೆ ಹಲ್ಲೆ ಮಾಡಿದ್ದು ನಿಜಕ್ಕೂ ಅಮಾನವೀಯ. ಮಾಜಿ ಎಂಎಲ್​ಎಯವರ ಈ ವರ್ತನೆ ಬಗ್ಗೆ ಸ್ಥಳೀಯರು ಬೇಸರ ಮಾಡಿಕೊಂಡಿದ್ದು ನಿಜ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ