Featured
ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿರನ್ನ ದೆಹಲಿ ಸೇನೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಕೊರೊನಾ ಸೋಂಕಿನ ಜೊತೆಗೆ ಪ್ರಣಬ್ ಮುಖರ್ಜಿ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಿನ್ನೆ ಶಸ್ತ್ರಚಿಕಿತ್ಸೆ ಮೂಲಕ ಮೆದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನ ತೆಗೆಯಲಾಗಿತು.
ಸದ್ಯ ವೆಂಟಿಲೇಟರ್ ಸಹಾಯದಿಂದ ಪ್ರಣಬ್ ಮುಖರ್ಜಿ ಉಸಿರಾಟ ನಡೆಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
You may like
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ: ಹೆಮ್ಮಾರಿ ಕೊರೊನಾಗೆ ಬಲಿಯಾದ ಭಾರತ ರತ್ನ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಬದಲಿಲ್ಲ : ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರಿಕೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಬದಲಾಗಿಲ್ಲ:ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರಿಕೆ
ನನ್ನ ತಂದೆ ಜೀವಂತವಾಗಿದ್ದಾರೆ: ಪತ್ರಕರ್ತರ ವಿರುದ್ಧ ಗುಡುಗಿದ- ಅಭಿಜಿತ್ ಮುಖರ್ಜಿ
ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು : ಮಾಜಿ ರಾಷ್ಟ್ರಪತಿಗೆ ಪಾಸಿಟಿವ್ ದೃಢ