Featured
ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು : ಮಾಜಿ ರಾಷ್ಟ್ರಪತಿಗೆ ಪಾಸಿಟಿವ್ ದೃಢ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಮಹಾಮರಿ ಕೊರೊನಾ ವೈರಸ್ಸೋಂಕು ಕಾಣಿಸಿಕೊಂಡಿರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರೇ ಅವರೇ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ತಮಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿರುವುದಾಗಿ ಹೇಳಿದ್ದಾರೆ.
ತಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಈ ಕೂಡಲ್ಲೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಕ್ವಾರಂಟೈನ್ ಆಗಬೇಕೆಂದು ಟ್ವೀಟರ್ನಲ್ಲಿ ಮನವಿ ಮಾಡಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ 2012ರಿಂದ 2017ರವರೆಗೂ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೇಂದ್ರ ಸಚಿವ ಪಿಯೂಷ್ ಗೊಯೆಲ್, ದೆಹಲಿ ಸಿ.ಎಂ. ಅರವಿಂದ್ ಕೇಜ್ರಿವಾಲ್, ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?