Featured
ತಮಿಳು ನಟ ವಿಷ್ಣು ವಿಶಾಲ್ ಜೊತೆ ಜ್ವಾಲಾ ಗುಟ್ಟಾ ನಿಶ್ಚಿತಾರ್ಥ
![](https://risingkannada.com/wp-content/uploads/2020/09/jwal-gutta-1.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ತಮಿಳು ನಟ ವಿಷ್ಣು ವಿಶಾಲ್ ಜತಗೆ ನಿಸ್ಚಿತಾರ್ಥ ಮಾಡಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ.
ಸೋಮವಾರ 37ನೇ ಹುಟ್ಟು ಹಬ್ಬ ಆಚರಿಸಿಕೊಂಡ ಜ್ವಾಲಾ ಗುಟ್ಟಾ ಎದುರು ತಮಳುನಟ ವಿಷ್ಣು ವಿಶಾಲ್ ಪ್ರೇಮ ನಿವೇದನೆ ಮಾಡಿಕೊಂಡರು.
![](https://risingkannada.com/wp-content/uploads/2020/09/jwala-gutta-2.jpg)
ಜ್ವಾಲಾ ಗುಟ್ಟಾಗೂ ಇದು ಸರ್ಪ್ರೈಸ್ ಆಗಿತ್ತು. ಜ್ವಾಲಾ ಗುಟ್ಟಾ ವಿಶಾಲ್ ಪ್ರಪೋಸಲ್ಗೆ ಒಪ್ಪಿಗೆ ಕೊಟ್ಟಿದ್ದಾರೆ.ನಟ ವಿಶಾಲ್ ಕಲಾಕೃತಿಯ ಉಂಗರವನ್ನ ತೊಡಿಸಿದ್ದಾರೆ.
ಈ ವಿಷಯವನ್ನ ಸ್ವತಃ ನಟ ವಿಶಾಲ್ ಮತ್ತು ಜ್ವಾಲಾ ಗುಟ್ಟಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಬ್ಬರು ಡೇಟಿಂಗ್ ಮಾಡುತ್ತಿದ್ದದ್ದು ವೈರಲ್ ಆಗಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?