Featured
ಕ್ಲಬ್ ಮೇಲೆ ಮುಂಬೈ ಪೊಲೀಸರ ದಾಳಿ: ನಿಯಮ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದ ಸುರೇಶ್ ರೈನಾ ಬಂಧನ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ನೀತಿ ನಿಯಮಗಳನ್ನ ಉಲ್ಲಂಘಸಿ ಕ್ಲಬ್ವೊಂದರಲ್ಲಿ ಪಾರ್ಟಿ ನಡೆಸುತ್ತಿದ್ದ ಆರೋಪ ಸಂಬಂಧ ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಅವರನ್ನ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣ ಬಳಿ ಇರುವ ಡ್ರ್ಯಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು ಪವರ್ ಹಿಟ್ಟರ್ ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನ ಬಂಧಿಸಿದ್ದಾರೆ.
ಕೋವಿಡ್ 19 ನೀತಿ ನಿಯಮಗಳನ್ನ ಗಾಳಿಗೆ ತೂರಿ ಕ್ಲಬ್ನಲ್ಲಿ ವ್ಯವಹಾರ ಮಾಡುತ್ತಿದ್ದಾರೆಂದು ಅರೋಪಿಸಲಾಗಿದ್ದು ಇವರುಗಲ ವಿರುದ್ಧ ಐಪಿಸಿ ಸೆಕ್ಷನ್ 88,269,34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲಸರು ಮಾಹಿತಿ ನೀಡಿದ್ದಾರೆ.
ದೇಶಕ್ಕೆ ಹೊಸ ಮಾದರಿಯ ಕೊರೊನಾ ರೂಪಾಂತರಿ ವೈರಸ್ ಬಂದಿದ್ದು ಮಹಾರಾಷ್ಟ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮವನ್ನ ಕೈಗೊಂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?