Featured
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆಗೆ ಸಜ್ಜು
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರ ಮಂಗಳವಾರ ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನ ಸೇರಲಿದ್ದಾರೆ.
ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದು
ಖಡಕ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ನಿರ್ಧಾಕ್ಷಿಣ್ಯ ನಿರ್ಧಾರಗಳ ಮೂಲಕ ರಿಯಲ್ ಸಿಂಗಂ ಎಂದು ಕರೆಸಿಕೊಂಡಿದ್ದರು. ಕಳೆದ ವರ್ಷ ಐಪಿಎಸ್ ಅಧಿಕಾರಿ ಹುದ್ದೆ ರಾಜೀನಾಮೆ ನೀಡಿ ತವರು ರಾಜ್ಯ ತಮಿಳುನಾಡಿಗೆ ತೆರೆಳಿದ್ದರು. ಇದೀಗ ತವರಿನಲ್ಲೆ ಕೆಲಸ ಮಾಡಿ 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?