Connect with us

Featured

ಹರಿಹರ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ರೈಸಿಂಗ್ ಕನ್ನಡ:

ದಾವಣಗೆರೆ:

ಮಾಜಿ ಸಚಿವ ಡಾ. ವೈ ನಾಗಪ್ಪ (87) ಮಂಗಳವಾರ ಬೆಳಗ್ಗೆ 8.02 ಕ್ಕೆ ನಿಧನ ಹೊಂದಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಹರಿಹರ ವಿಧಾನ ಸಭಾ ಕ್ಷೇತ್ರದಲ್ಲಿ 1989. 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಶಾಸಕರಾಗಿ 2004 ರಲ್ಲಿ ಕಾಂಗ್ರೆಸ್ – ಜೆಡಿಎಸ್ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

Advertisement
ಮಾಜಿ ಸಚಿವ ಡಾ. ವೈ ನಾಗಪ್ಪ

2008 ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ನಂತರ ಬದಲಾದ ರಾಜಕೀಯದಿಂದ ಮತ್ತು ಅನಾರೋಗ್ಯದಿಂದ ರಾಜಕಾರಣದಿಂದ ತೆರೆಮರೆಗೆ ಸರಿದ ಡಾ. ವೈ ನಾಗಪ್ಪ ಹರಿಹರ ತಾಲೂಕಿನಲ್ಲಿ ಶೋಷಿತ ಜನಾಂಗಗಳ ನಾಯಕರಾಗಿ ಧ್ವನಿಯಾಗಿದ್ದವರು.

ಡಾ. ವೈ ನಾಗಪ್ಪನವರ ರಾಜಕಾರಣಕ್ಕೆ ಬಂದಿದ್ದು ಒಂದು ಆಕಸ್ಮಿಕ 1980 ರಲ್ಲಿ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾಗ, ಆಗ ಶಾಸಕರಾಗಿದ್ದ ಎಚ್. ಶಿವಪ್ಪ  ಇವರನ್ನು ಪದೇ ಪದೇ ವರ್ಗಾವಣೆ ಮಾಡಿಸಿದಾಗ ಇದಕ್ಕೆ ಬೇಸತ್ತು ಹಾಲಿ ಶಾಸಕನಿಗೆ ಸೆಡ್ಡು ಹೊಡೆದು  ನೀನು ಮನಸ್ಸು ಮಾಡಿದರೆ ಡಾಕ್ಟರ್ ಆಗೋದಕ್ಕೆ ಆಗಲ್ಲ. ಆದರೆ ನಾನು ಮನಸ್ಸು ಮಾಡಿದರೆ ಎಂಎಲ್ಎ ಆಗುತ್ತೇನೆ ಎಂದು ರಾಜಕಾರಣಕ್ಕೆ ಧುಮುಕಿ ಅದೇ ಎಚ್. ಶಿವಪ್ಪ ವಿರುದ್ಧ ಮೂರು ಬಾರಿ ಶಾಸಕರಾಗಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿ ಹರಿಹರ ವಿಧಾನ ಸಭಾ ಕ್ಷೇತ್ರದ  ಅಭಿವೃದ್ದಿ ಪರ್ವದೊಂದಿಗೆ ಶೋಷಿತ ತುಳಿತಕ್ಕೆ ಒಳಗಾದ ಜನರ ಮತ್ತು ಅಲ್ಪಸಂಖ್ಯಾತರ ಮನಸ್ಸುಲ್ಲಿ ಹಚ್ಚಾಗಿ ಉಳಿದಿದ್ದಾರೆ.

ಮೃತರು ಒಬ್ಬ ಪುತ್ರ ಮೂವರು ಹೆಣ್ಣುಮಕ್ಖಳು ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ