ರೈಸಿಂಗ್ ಕನ್ನಡ :
ನವದೆಹಲಿ:
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಥಿತಿಯಲ್ಲಿ ಬದಲಾಗಿಲ್ಲ ಎಂದು ಇಲ್ಲಿನ ಆರ್ ಆರ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
84 ವರ್ಷದ ಭಾರತ ರತ್ನ ಪ್ರಣಬ್ ಮುಖರ್ಜಿ ಮೊನ್ನೆ ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡಿದ್ದವು. ಈ ಬಗ್ಗೆ ಅವರ ಪುತ್ರ ಅಭಿಜಿತ್ ಮುಖರ್ಜಿ ಸ್ಪಷ್ಟನೆ ನೀಡಬೇಕಾಗಿತ್ತು.
ಶುಕ್ರವಾರ ಬೆಳಗ್ಗೆ ಪ್ರಣಬ್ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ಅವರನ್ನ ತೀವ್ರ ಘಟಕದಲ್ಲಿ ಇಡಲಾಗಿದೆ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ. ಪ್ಯಾರಮೀಟರ್ನ ಸಂಖ್ಯೆ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?